ಬಿಜೆಪಿಯವರಿಗೆ ಸೋಲಿನ ಭಯ: ಗ್ಯಾರಂಟಿಗಳು ಸಾಮಾಜಿಕ ಬದ್ಧತೆ ಒದಗಿಸುವ ಹೂಡಿಕೆ- ಸಿಎಂ ಸಿದ್ದರಾಮಯ್ಯ

6 months ago

64

0

ಬಾಗಲಕೋಟೆ, ಏಪ್ರಿಲ್, 4,2026 (www.justkannada.in):  ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು  ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ. ಬಾಗಲಕೋಟೆ ಉಪಚುನಾವಣಾ  ಪ್ರಚಾರ ಕಾರ್ಯ ಉತ್ತಮವಾಗಿ ನಡೆಯುತ್ತಿದ್ದು, ನಿರೀಕ್ಷೆಗೂ ಮೀರಿ  ಜನಸ್ಪಂದನೆ ದೊರೆತಿದೆ. ಎಲ್ಲೆಡೆ ಅಭೂತಪೂರ್ವ ಸ್ಪಂದನೆ ಸಿಗುತ್ತಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಬಡವರಿಗಾಗಿ ರೂಪಿಸಿಸಲ್ಪಟ್ಟಿವೆ. ಎಲ್ಲಾ ಜಾತಿ, ಧರ್ಮ, ಭಾಷೆಗಳಿಗೆ ಸೇರಿದ ಜನರಿಗೆ […] The post ಬಿಜೆಪಿಯವರಿಗೆ ಸೋಲಿನ ಭಯ: ಗ್ಯಾರಂಟಿಗಳು ಸಾಮಾಜಿಕ ಬದ್ಧತೆ ಒದಗಿಸುವ ಹೂಡಿಕೆ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಲಿತ ಶಾಲೆ ಅಭಿವೃದ್ಧಿಗೆ 1 ಲಕ್ಷ ನಗದು ಕಂಪ್ಯೂಟರ್ ಕೊಡುಗೆ ನೀಡಿದ ಎಚ್. ಎನ್ ವೆಂಕಟೇಶ್
Next Article
ಅನುದಾನ ಕಡಿತ : ಯಾವ ಮುಖ ಇಡ್ಕೊಂಡು ವೋಟ್ ಕೇಳ್ತಾರೆ-ಆರ್.ಅಶೋಕ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment