ಯುವಕ, ಯುವತಿಯರಿಗೆ ಆತಂಕ ಬೇಡ: ಶೀಘ್ರದಲ್ಲಿ ಖಾಲಿ ಹುದ್ದೆಗಳ ಭರ್ತಿ- ಸಿಎಂ ಸಿದ್ದರಾಮಯ್ಯ ಭರವಸೆ

6 months ago

74

0

ದಾವಣಗೆರೆ,ಏಪ್ರಿಲ್,6,2026 (www.justkannada.in):  ರಾಜ್ಯದಲ್ಲಿ ನೇಮಕಾತಿಗಳಿಗೆ ತಡೆ ಬದ್ದು ಎರಡು ವರ್ಷಗಳೇ ಕಳೆದಿದ್ದು ಸರ್ಕಾರದ ವಿರುದ್ದ ಉದ್ಯೋಗಾಕಾಂಕ್ಷಿಗಳು ಸಿಟ್ಟಿಗೆದ್ದು ಈಗಾಗಲೇ ಬೃಹತ್ ಮಟ್ಟದ ಹೋರಾಟ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಸಿಎಂ ಸಿದ್ದರಾಮಯ್ಯ ಯುವಕ, ಯುವತಿಯರಿಗೆ ಖಾಲಿ ಹುದ್ದೆಗಳ ಭರ್ತಿ ಬಗ್ಗೆ ಭರವಸೆ ನೀಡಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ,  ಯುವಕ, ಯುವತಿಯರು ಆತಂಕ ಪಡುವ ಅಗತ್ಯವಿಲ್ಲ.  ಶೀಘ್ರದಲ್ಲೇ ಖಾಲಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದರು. ರಾಜ್ಯ ಸರ್ಕಾರ ಹೆಚ್ಚು ಸಾಲ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ […] The post ಯುವಕ, ಯುವತಿಯರಿಗೆ ಆತಂಕ ಬೇಡ: ಶೀಘ್ರದಲ್ಲಿ ಖಾಲಿ ಹುದ್ದೆಗಳ ಭರ್ತಿ- ಸಿಎಂ ಸಿದ್ದರಾಮಯ್ಯ ಭರವಸೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ
Next Article
ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಪತ್ರಗಳ ಮರು ಪರಿಶೀಲನೆ, ಫಲಿತಾಂಶ ಪ್ರಕಟಕ್ಕೆ ಹೈಕೋರ್ಟ್ ಆದೇಶ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment