ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಪತ್ರಗಳ ಮರು ಪರಿಶೀಲನೆ, ಫಲಿತಾಂಶ ಪ್ರಕಟಕ್ಕೆ ಹೈಕೋರ್ಟ್ ಆದೇಶ

6 months ago

89

0

ಬೆಂಗಳೂರು, ಏಪ್ರಿಲ್, 6,2026 (www.justkannada.in): ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ 279 ಅಂಚೆ ಮತಪತ್ರಗಳನ್ನು 2 ವಾರದಲ್ಲಿ ಮರುಪರಿಶೀಲನೆ ಮಾಡಿ ಫಲಿತಾಂಶ ಪ್ರಕಟಿಸುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಡಿ.ಎನ್.ಜೀವರಾಜ್ ಅವರು ಸಲ್ಲಿಸಿದ್ದ  ತಕರಾರು ಅರ್ಜಿ ವಿಚಾರಣೆ ನಡೆಸಿದ  ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಪೀಠವು, ಶೃಂಗೇರಿ ವಿಧಾನಸಭಾ ಕ್ಷೇತ್ರದ  279 ಅಂಚೆ ಮತಪತ್ರಗಳ ಮರುಪರಿಶೀಲನೆಗೆ ಆದೇಶ ಹೊರಡಿಸಿದ್ದು, 2 ವಾರದಲ್ಲಿ ಮರುಪರಿಶೀಲನೆ ನಡೆಸಿ […] The post ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಪತ್ರಗಳ ಮರು ಪರಿಶೀಲನೆ, ಫಲಿತಾಂಶ ಪ್ರಕಟಕ್ಕೆ ಹೈಕೋರ್ಟ್ ಆದೇಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಯುವಕ, ಯುವತಿಯರಿಗೆ ಆತಂಕ ಬೇಡ: ಶೀಘ್ರದಲ್ಲಿ ಖಾಲಿ ಹುದ್ದೆಗಳ ಭರ್ತಿ- ಸಿಎಂ ಸಿದ್ದರಾಮಯ್ಯ ಭರವಸೆ
Next Article
ಕಾಂಗ್ರೆಸ್ ನವರಿಗೆ ಕರೆ ಕೊಡ್ತೇನೆ, ಆ ಹುಡುಗನನ್ನ ಸೋಲಿಸಿ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment