ಭಾರತೀಯ ಶಿಕ್ಷಕರು ಜಾಗತಿಕವಾಗಿ ಗೌರವಿಸಲ್ಪಡುತ್ತಾರೆ:  ಪ್ರೊ. ಕೆ.ಎಸ್. ರಂಗಪ್ಪ

6 months ago

74

0

ಮೈಸೂರು, ಏಪ್ರಿಲ್, 6,2026 (www.justkannada.in): “ಶಿಕ್ಷಕ ವೃತ್ತಿ ಒಂದು ಪವಿತ್ರ ಮತ್ತು ಗೌರವಾನ್ವಿತ ವೃತ್ತಿಯಾಗಿದೆ. ಶಿಕ್ಷಕರೇ ಎಲ್ಲದರ ಸೃಷ್ಟಿಕರ್ತರು. ಭಾರತೀಯ ಶಿಕ್ಷಕರು ತಮ್ಮ ಜ್ಞಾನ, ಶಿಸ್ತು, ನೈತಿಕತೆ ಹಾಗೂ ಸಂವಹನ ಕೌಶಲ್ಯದ ಮೂಲಕ ಜಾಗತಿಕ ಮಟ್ಟದಲ್ಲಿ ಗೌರವಿಸಲ್ಪಡುತ್ತಿದ್ದಾರೆ” ಎಂದು ಮೈಸೂರು ವಿವಿ ವಿಶ್ರಾಂತ ಕುಲಪತಿ  ಪ್ರೊ. ಕೆ.ಎಸ್. ರಂಗಪ್ಪ ಹೇಳಿದರು. ನಗರದ ಕುವೆಂಪುನಗರದಲ್ಲಿರುವ ಬಿಜಿಎಸ್ ಬಿ.ಎಡ್. ಕಾಲೇಜಿನಲ್ಲಿ ಸೋಮವಾರ ಪ್ರಥಮ ವರ್ಷದ ಬಿ.ಎಡ್.  ಪ್ರಶಿಕ್ಷಣಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ‘ಉದ್ಗಮ’ಸ್ವಾಗತ ಸಮಾರಂಭದಲ್ಲಿ ಪ್ರೊ.ಕೆ.ಎಸ್ ರಂಗಪ್ಪ ಅವರು ಮಾತನಾಡಿದರು. ಕಳೆದ ಮೂವತ್ತು […] The post ಭಾರತೀಯ ಶಿಕ್ಷಕರು ಜಾಗತಿಕವಾಗಿ ಗೌರವಿಸಲ್ಪಡುತ್ತಾರೆ:  ಪ್ರೊ. ಕೆ.ಎಸ್. ರಂಗಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಏ. 19 ರಿಂದ ಅಗ್ನಿವೀರ್ ರ‍್ಯಾಲಿ, 6235 ಅಭ್ಯರ್ಥಿಗಳು ಭಾಗಿ: ಕರ್ನಲ್ ವಿವೇಕ್ ಜಮದರ್
Next Article
ತುಂತುರು ರೆಸಾರ್ಟ್‌ ನಲ್ಲಿ ಕೆಲಸಕ್ಕೆ ಬಂದಿದ್ದ ಅಬ್ಬಲಗೆರೆ ಮೂಲದ ಮಹಿಳೆ ಸಾವು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment