ಆರ್‌ಸಿಬಿ, ಸಿಎಸ್‌ಕೆ ಪಂದ್ಯಕ್ಕೂ ಮುನ್ನ ಬ್ಲ್ಯಾಕ್‌ ನಲ್ಲಿ ಟಿಕೆಟ್ ಮಾರಾಟ: ಏಳು ಜನರ ವಿರುದ್ಧ ಎಫ್‌ಐಆರ್ ದಾಖಲು!

6 months ago

64

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ಹಾಗೂ ಸಿಎಸ್‌ಕೆ ಪಂದ್ಯಕ್ಕೂ ಮುನ್ನ ಬ್ಲ್ಯಾಕ್‌ನಲ್ಲಿ ಟಿಕೆಟ್ ಮಾರಾಟ ಯತ್ನಿಸಿದ ಏಳು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಬ್ಬನ್ ಪಾರ್ಕ್ ಠಾಣೆ ಪೋಲಿಸರು ಜಗದೀಶ್, ಸತ್ಯನಾರಾಯಣ, ಹರ್ಷ, ವಿನಯ್, ಶಾಹೀದ್, ಲಿಖಿತ್, ಪುನೀತ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಹೆಚ್ಚಿನ ಹಣಕ್ಕಾಗಿ ಬ್ಲ್ಯಾಕ್‌ನಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ವೇಳೆ ಸಿಸಿಬಿ ಪೊಲೀಸರು ಮಾನಿಟರಿಂಗ್ ಮಾಡಿದ್ದು, ಈ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿವೆ. The post ಆರ್‌ಸಿಬಿ, ಸಿಎಸ್‌ಕೆ ಪಂದ್ಯಕ್ಕೂ ಮುನ್ನ ಬ್ಲ್ಯಾಕ್‌ ನಲ್ಲಿ ಟಿಕೆಟ್ ಮಾರಾಟ: ಏಳು ಜನರ ವಿರುದ್ಧ ಎಫ್‌ಐಆರ್ ದಾಖಲು! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
Click here to Read More
Previous Article
ಗೆಲುವಿನ ಹಳಿ ಏರಲಿದೆಯೇ ಕೋಲ್ಕತ್ತಾ? ಪಂಜಾಬ್ ವಿರುದ್ಧ ಟಾಸ್ ಗೆದ್ದ ರಹಾನೆ ಬ್ಯಾಟಿಂಗ್ ಆಯ್ಕೆ
Next Article
IPL | ಕೋಚ್ ನಿಂದ ಬೈಸಿಕೊಂಡಿದ್ದೆ: ಸಿಕ್ಸರ್ ಹೊಡೆದ TIM ಅಣ್ಣ ಹಿಂಗ್ಯಾಕಂದ್ರು

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment