ದಾವಣಗೆರೆ|ಕರ್ನಾಟಕ ವಿರೋಧಿ ಧೋರಣೆ:ರಾಜ್ಯಪಾಲರ ವಿರುದ್ದ ಕರವೇ ಆಕ್ರೋಶ

6 months ago

54

0

ದಾವಣಗೆರೆ : ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಂಎಸ್ ರಾಮೇಗೌಡ ಒತ್ತಾಯಿಸಿದರು. ಕರ್ನಾಟಕ ರಕ್ಷಣಾ ವೇದಿಕೆ ದಾವಣಗೆರೆ ಜಿಲ್ಲಾ ಘಟಕವು ಮಂಗಳವಾರ ಉಪವಿಭಾಗಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರವು ಎಸ್.ಎಸ್.ಎಎಲ್.ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮಂಡ್ಯ | ಮಹಿಳಾ ಕಾಲೇಜಿಗೆ ಹವಾ ನಿಯಂತ್ರಣ ಯಂತ್ರ – ಶಾಸಕ ರವಿಕುಮಾರ್
Next Article
ರಾತ್ರಿ ಸಂಚಾರ ನಿಷೇಧ ತೆರವಿಗೆ ಮಾರ್ಗ- ಪ್ರಿಯಾಂಕಾ ಗಾಂಧಿ ಭರವಸೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment