ಸ್ವಾಮೀಜಿಗಳು ಚಾರಿತ್ರ್ಯವಂತರಾಗಿದ್ರೆ ಯಾಕೆ ಸ್ಟೇ ತರುತ್ತಿದ್ರು? ಶಾಸಕ ವಿಜಯಾನಂದ ಕಾಶಪ್ಪನವರ್ ಕಿಡಿ

6 months ago

51

0

ಬಾಗಲಕೋಟೆ,ಏಪ್ರಿಲ್,7,2026 (www.justkannada.in): ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆ ಮೇಲೆ ಲೈಂಗಿಕ ಕಿರುಕುಳವೆಸಗಿದ ಆರೋಪ ಕೇಳಿ ಬಂದಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್, ಬೆಂಕಿಯಿಲ್ಲದೇ ಹೊಗೆಯಾಡುವುದಿಲ್ಲ. ಸ್ವಾಮೀಜಿಗಳು ಚಾರಿತ್ರ್ಯವಂತರಾಗಿದ್ದರೇ ಯಾಕೆ ಸ್ಟೇ ತರುತ್ತಿದ್ದರು ಎಂದಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ವಿಜಯಾನಂದ ಕಾಶಪ್ಪನವರ್,  ಬಸವ ಜಯಮೃತ್ಯುಂಜಯ ಶ್ರೀ ಸ್ವಾಮೀಜಿಗಳಾಗಿ ಉಳಿದಿಲ್ಲ. ನಡೆ-ನುಡಿಗಳಲ್ಲಿ ಅವರು ಸ್ವಾಮೀಜಿಗಳಾಗಿಲ್ಲ ಇಂಥಹ ಕಾರಣಕ್ಕೆ ಅವರನ್ನು ಪೀಠದಿಂದ ಉಚ್ಛಾಟನೆ ಮಾಡಲಾಗಿತ್ತು ಎಂದರು. ಬದಲಾಗಲಿ ಎಂದು ಸ್ವಾಮೀಜಿಗಳಿಗೆ […] The post ಸ್ವಾಮೀಜಿಗಳು ಚಾರಿತ್ರ್ಯವಂತರಾಗಿದ್ರೆ ಯಾಕೆ ಸ್ಟೇ ತರುತ್ತಿದ್ರು? ಶಾಸಕ ವಿಜಯಾನಂದ ಕಾಶಪ್ಪನವರ್ ಕಿಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೂರು ನೀಡಿದ ಬಿಜೆಪಿ
Next Article
ನಮ್ಮ ಆಡಳಿತ ನೋಡಿ ಜನ ಬೆಂಬಲ: ಎರಡೂ ಕ್ಷೇತ್ರದಲ್ಲೂ ಅ ನಾವೇ ಗೆಲ್ಲುತ್ತೇವೆ- ಬಿ.ಕೆ ಹರಿಪ್ರಸಾದ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment