ಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ

6 months ago

84

0

ಸುದ್ದಿದಿನ,ದಾವಣಗೆರೆ:2026-27ನೇ ಸಾಲಿನಲ್ಲಿ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ದಾಖಲಿಸುವ ಯೋಜನೆಯಡಿ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿ̧ದೆ, ಅರ್ಜಿಗಳನ್ನು ಏಪ್ರಿಲ್‌ 15 ರಿಂದ ಪಡೆದುಕೊಂಡು ಮೇ 04 ರೊಳಗೆ ಸಲ್ಲಿಸಬಹುದು. ಆಸಕ್ತ ವಿದ್ಯಾರ್ಥಿಗಳು 5ನೇ ತರಗತಿಯಲ್ಲಿ ಕನಿಷ್ಠ ಶೇ. 60ರಷ್ಟು ಅಂಕಗಳನ್ನು ಪಡೆದಿರಬೇಕು. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ರೂ. 2.50 ಲಕ್ಷಗಳ ಮಿತಿಯೊಳಗಿರಬೇಕು. ಅರ್ಹತಾ ಪರೀಕ್ಷೆ ಮತ್ತು ಮೇ 19ರಂದು ನಡೆಯುವ ಕೌನ್ಸಿಲಿಂಗ್ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Shubhodaya Karnataka | Live | Talk Show | Vijayanalini | Educationalists | 8.4.26 | 8am | DDChandana
Next Article
ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment