ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

6 months ago

57

0

ಸುದ್ದಿದಿನ,ದಾವಣಗೆರೆ: ಭಾರತೀಯ ಸೇನೆಯಲ್ಲಿನ ಅಗ್ನಿವೀರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಸೇರಲು ಆಸಕ್ತರು ಏಪ್ರಿಲ್‌ 10 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ, ಆಸಕ್ತರು ಸೇನೆಯ ಅಧಿಕೃತ ವೆಬ್‌ಸೈಟ್ www.joinindianarmy.nic.in ಗೆ ಭೇಟಿ ನೀಡಿ ಅಲ್ಲಿ ಅಗ್ನಿಪಥ್ ಟ್ಯಾಬ್ ಕ್ಲಿಕ್ ಮಾಡಿ, ಆಧಾರ್ ಅಥವಾ 10ನೇ ತರಗತಿ ಸರ್ಟಿಫಿಕೇಟ್ ಬಳಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸುದ್ದಿದಿನ.ಕಾಂ|ವಾಟ್ಸಾಪ್|9980346243 ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
Next Article
ರೆಪೊ ದರವನ್ನು ಯಥಾಸ್ಥಿತಿಯಲ್ಲಿರಿಸಿದ ಆರ್‌ಬಿಐ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment