ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ-ವದಂತಿಗಳಿಗೆ ಕಿವಿಗೊಡಬೇಡಿ-ಸಾರ್ವಜನಿಕರಿಗೆ ಕರೆ

6 months ago

64

0

ದಾವಣಗೆರೆ, ಏಪ್ರಿಲ್ 08 : ರಾಜ್ಯದ ವಿವಿಧ  ಆಟೋ ಗ್ಯಾಸ್ ಬಂಕ್‌ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ, ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು ಬಂಕ್‌ಗಳ ಮುಂದೆ ಸುದೀರ್ಘ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ಅಂಶ ಸರ್ಕಾರದ ಗಮನಕ್ಕೆ ಬಂದಿದೆ. ಈ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಕೇವಲ ವದಂತಿಗಳಾಗಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಆಹಾರ,ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸ್ಪಷ್ಟಪಡಿಸಿದೆ. ಕೆಲವು ಖಾಸಗಿ ಆಟೋ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
Renewable energy|ಪ್ರಸರಣ ಮಾರ್ಗಗಳಿಗೆ ಭೂಮಿ:ರೈತರಲ್ಲಿ ಭೂ ಮಾಲೀಕತ್ವ,ಆದಾಯ ವೃದ್ದಿ
Next Article
ಮೈಸೂರು ಪ್ರಕರಣ:  ಡಿಸಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment