ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಬಂಧನ

6 months ago

54

0

ಬೆಂಗಳೂರು,ಏಪ್ರಿಲ್,8,2026 (www.justkannada.in): 42ನೇ ಎಸಿಜೆಎಂ  ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನ ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರ ನಗರ ಠಾಣಾ ಪೊಲೀಸರು  ವಾಟಾಳ್​ ನಾಗರಾಜ್​ ಅವರನ್ನು ಬಂಧಿಸಿದ್ದಾರೆ. 2021 ರಲ್ಲಿ ವಾಟಾಳ್ ನಾಗರಾಜ್ ಅವರು  ಶಾಸಕ ಸುರೇಶ್ ಕುಮಾರ್ ಮನೆ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ  42ನೇ ಎಸಿಜೆಎಂ ನ್ಯಾಯಾಲಯ  ವಾಟಾಳ್​ ನಾಗರಾಜ್​ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ಮಾಡಿತ್ತು. ಬಂಧನದ ವೇಳೆ  ವಾಟಾಳ್​ ನಾಗರಾಜ್​ ಅವರು ಇಂಗ್ಲಿಷ್‌ […] The post ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಬಂಧನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನಾಳೆ ಮಧ್ಯಾಹ್ನ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ
Next Article
ಗೃಹ ಸಚಿವರ ಮುಂದೆ ಹೈಡ್ರಾಮಾ:KRS ಪಕ್ಷದ ಮುಖಂಡ ಪೊಲೀಸರ ವಶಕ್ಕೆ..!

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment