ಬಿಸಿಲಿನ ಬಿಸಿ ಏರಿದಂತೆ ಬಿಯರ್‌‌ಗೆ ಫುಲ್‌ ಡಿಮ್ಯಾಂಡ್‌..ಮಾರಟದಲ್ಲೂ ಏರಿಕೆ

6 months ago

60

0

ಚಿಕ್ಕಬಳ್ಳಾಪುರ, ಏಪ್ರಿಲ್ 8: ರಾಜ್ಯಾದ್ಯಂತ ಬೇಸಿಗೆಯ ಬಿಸಿಲು ತೀವ್ರಗೊಂಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಧಗೆಯಿಂದ ಪಾರಾಗಲು ಜನರು ಪರದಾಡುವಂತಾಗಿದೆ. ಇದರ ನಡುವೆ ಮದ್ಯಪ್ರಿಯರು ಬಿಸಿ ಪಾನೀಯಗಳ ಬದಲು ತಣ್ಣನೆಯ ಬಿಯರ್‌ಗೆ ಮೊರೆ ಹೋಗುತ್ತಿದ್ದಾರೆ. ಬೇಸಿಗೆಯಲ್ಲಿ ದೇಹವನ್ನು ತಂಪಾಗಿರಿಸಿಕೊಳ್ಳಲು ಬಿಯರ್ ಅನ್ನು ಆಯ್ಕೆ ಮಾಡಿಕೊಳ್ಳುತ್ತಿರುವುದರಿಂದ ಅದರ ಬೇಡಿಕೆ ಮತ್ತು ಮಾರಾಟ ಎರಡೂ ಏರಿಕೆಯಾಗಿವೆ. ಚಿಕ್ಕಬಳ್ಳಾಪುರದಲ್ಲಿ ಮಾಸಿಕ ಮಾರಾಟದ ಅಂಕಿ-ಅಂಶಗಳು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜನವರಿಯಿಂದ ಮಾರ್ಚ್ ವರೆಗಿನ ಅವಧಿಯಲ್ಲಿ ಬಿಯರ್ ಮಾರಾಟದ ಅಂಕಿ-ಅಂಶಗಳು ಬೇಸಿಗೆಯ ಪ್ರಭಾವವನ್ನು ತೋರಿಸುತ್ತವೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ರಸ್ತೆಯಲ್ಲೆ ಮೂರ್ಚೆ ಹೋದ ತಾಯಿ
Next Article
ಬಾಗಲಕೋಟೆ-ದಾವಣಗೆರೆ ಬೈ ಎಲೆಕ್ಷನ್‌‌: ನಾಳೆ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment