ಬಾಗಲಕೋಟೆ, ದಾವಣಗೆರೆ ದಕ್ಷಿಣ ಬೈಎಲೆಕ್ಷನ್: ‘ಕೈ’ ಮತ್ತು ಬಿಜೆಪಿ ಅಭ್ಯರ್ಥಿಗಳಿಂದ ಮತದಾನ

6 months ago

50

0

ಬಾಗಲಕೋಟೆ/ದಾವಣಗೆರೆ,ಏಪ್ರಿಲ್,,9,2026 (www.justkannada.in): ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ನಡೆಯುತ್ತಿದೆ. ಬಾಗಲಕೋಟೆ ಕ್ಷೇತ್ರ ವ್ಯಾಪ್ತಿಯ332 ಮತಗಟ್ಟೆಗಳಲ್ಲಿ ದಾವಣಗೆರೆ ಕ್ಷೇತ್ರದ 284 ಮತಗಟ್ಟೆಗಳಲ್ಲಿ ನಿಗದಿಯಂತೆ ಬೆಳಿಗ್ಗೆ 7ಕ್ಕೆ ಮತದಾನ ಶುರುವಾಗಿದೆ. ಮತದಾರರು ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ ಮಾಡುತ್ತಿದ್ದಾರೆ. ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರು  ಬಾಗಲಕೋಟೆ ತಾಲ್ಲೂಕಿನ ತಿಮ್ಮಾಪುರದಲ್ಲಿ ಮತ ಚಲಾಯಿಸಿದರು. ಹಾಗೆಯೇ ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿ ಮಠ ಅವರು ಕುಟುಂಬ ಸದಸ್ಯರೊಂದಿಗೆ ಆಗಮಿಸಿ […] The post ಬಾಗಲಕೋಟೆ, ದಾವಣಗೆರೆ ದಕ್ಷಿಣ ಬೈಎಲೆಕ್ಷನ್: ‘ಕೈ’ ಮತ್ತು ಬಿಜೆಪಿ ಅಭ್ಯರ್ಥಿಗಳಿಂದ ಮತದಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ದಿನ ಭವಿಷ್ಯ | 09 ಏಪ್ರಿಲ್ | ಆಕಸ್ಮಿಕ ಧನಲಾಭ, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು
Next Article
ಆರ್​ಸಿ ಬದಲಾಗದಿದ್ದರೇ ಹಳೆ ಮಾಲೀಕನೇ ಅಪಘಾತಕ್ಕೆ ಹೊಣೆ: ಹೈಕೋರ್ಟ್ ! ವಾಹನ ಮಾಲೀಕರಿಗೆ ಇದು ಎಚ್ಚರಿಕೆಯ ಸುದ್ದಿ!

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment