ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

6 months ago

61

0

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು. ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು. ಸುದ್ದಿದಿನ.ಕಾಂ|ವಾಟ್ಸಾಪ್|9980346243 ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬಾಗಲಕೋಟೆ-ದಾವಣಗೆರೆ ಉಪಚುನಾವಣೆ: ಯಾವ ಕ್ಷೇತ್ರದಲ್ಲಿ ಎಷ್ಟಾಯ್ತು?
Next Article
ರೈತ ಕರೆ ಕೇಂದ್ರದಲ್ಲಿ ಟೋಲ್ ಫ್ರೀ ಸಂಖ್ಯೆಯೊಂದಿಗೆ ವ್ಯಾನಿಟಿ ಸಂಖ್ಯೆ ಸಕ್ರಿಯ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment