ಚಾಮುಂಡಿ ಬೆಟ್ಟದಲ್ಲಿ ನಿರ್ಮಾಣ ಕಾಮಗಾರಿಗೆ ಹೈಕೋರ್ಟ್ ತಡೆಯಾಜ್ಞೆ

6 months ago

52

0

ಬೆಂಗಳೂರು,ಏಪ್ರಿಲ್,9,2026 (www.justkannada.in): ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠವು  ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ  47 ಕೋಟಿ  ರೂ. ಕಾಮಗಾರಿಗೆ ತಡೆಯಾಜ್ಞೆ ನೀಡಿದೆ.  ಯಾವುದೇ ಕಾಮಗಾರಿ ಕೈಗೊಳ್ಳದಂತೆ  ಡಿಸಿಗೆ ನ್ಯಾಯಪೀಠ ನಿರ್ದೇಶನ ನೀಡಿದೆ.  ಆದೇಶ ಉಲ್ಲಘಿಸಿದರೆ ಕ್ರಮ ಕೈಗೊಳ್ಳುವುದಾಗಿ  ಡಿಸಿಗೆ ನ್ಯಾಯಪೀಠವು ಎಚ್ಚರಿಕೆ ನೀಡಿದ್ದು, ಅಲ್ಲದೆ 47 ಕೋಟಿ ರೂ. ಅನುದಾನ ವೆಚ್ಚದ ಬಗ್ಗೆ ಲೆಕ್ಕಪತ್ರ ಒದಗಿಸಿ ಎಂದು […] The post ಚಾಮುಂಡಿ ಬೆಟ್ಟದಲ್ಲಿ ನಿರ್ಮಾಣ ಕಾಮಗಾರಿಗೆ ಹೈಕೋರ್ಟ್ ತಡೆಯಾಜ್ಞೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ: ಈವರೆಗೆ ಆದ ವೋಟಿಂಗ್ ಪ್ರಮಾಣವೆಷ್ಟು..?
Next Article
ಗ್ಯಾರಂಟಿಗಳು ನಮಗೆ ಶ್ರೀರಕ್ಷೆ: ಎರಡೂ ಕ್ಷೇತ್ರಗಳಲ್ಲಿ ಗೆಲ್ತೇವೆ- ಸಚಿವ ಪ್ರಿಯಾಂಕ್ ಖರ್ಗೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment