ಗ್ಯಾರಂಟಿಗಳು ನಮಗೆ ಶ್ರೀರಕ್ಷೆ: ಎರಡೂ ಕ್ಷೇತ್ರಗಳಲ್ಲಿ ಗೆಲ್ತೇವೆ- ಸಚಿವ ಪ್ರಿಯಾಂಕ್ ಖರ್ಗೆ

6 months ago

51

0

ಕಲಬುರಗಿ,ಏಪ್ರಿಲ್,9,2026 (www.justkannada.in):  ದಾವಣಗೆರೆ ದಕ್ಷಿಣ, ಬಾಗಲಕೋಟೆ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ . ಎರಡೂ ಕ್ಷೇತ್ರಗಳಲ್ಲಿ ಗ್ಯಾರಂಟಿಗಳು ನಮಗೆ ಶ್ರೀರಕ್ಷೆಯಾಗಲಿವೆ ಎನ್ನುವ ಭರವಸೆ ಇದೆ ಎಂದರು. ಶಾಮನೂರು, ಮೇಟಿ ಕುಟುಂಬದ ಸೇವೆಗೆ ಜನ ಆಶೀರ್ವಾದ ಮಾಡುತ್ತಾರೆ. ಎರಡೂ ಕ್ಷೇತ್ರದಲ್ಲಿ ಜನ ಕೈಹಿಡಿಯುತ್ತಾರೆ ಎಂಬ ನಂಬಿಕೆ ಇದೆ ಎಂದು ಸಚಿವ […] The post ಗ್ಯಾರಂಟಿಗಳು ನಮಗೆ ಶ್ರೀರಕ್ಷೆ: ಎರಡೂ ಕ್ಷೇತ್ರಗಳಲ್ಲಿ ಗೆಲ್ತೇವೆ- ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಚಾಮುಂಡಿ ಬೆಟ್ಟದಲ್ಲಿ ನಿರ್ಮಾಣ ಕಾಮಗಾರಿಗೆ ಹೈಕೋರ್ಟ್ ತಡೆಯಾಜ್ಞೆ
Next Article
ಏಕೀಕೃತ ಓಮಿಕ್ಸ್ ನೆಟ್‌ ವರ್ಕ್‌ ಅನುಷ್ಠಾನಗೊಳಿಸಿದರೆ ಜಾಗತಿಕ ವಿಜ್ಞಾನ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ- ಪ್ರೊ. ಕೆ.ಎಸ್. ರಂಗಪ್ಪ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment