ಮೃತಪಟ್ಟ ಪತಿಯ ದೇಹದ ಜತೆ ಹತ್ತು ದಿನ ಕಳೆದ ಮಾನಸಿಕ ಅಸ್ವಸ್ಥ ಪತ್ನಿ!

6 months ago

46

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮೃತಪಟ್ಟ ಪತಿಯ ಮೃತದೇಹದ ಜೊತೆ ಮಾನಸಿಕ ಅಸ್ವಸ್ಥ ಪತ್ನಿಯೊಬ್ಬರು ಹತ್ತು ದಿನಗಳನ್ನು ಕಳೆದ ಘಟನೆ ಚಿಕ್ಕಮಗಳೂರಿನ ಮೂಡಿಗೆರೆಯ ಕೊಟ್ಟಿಗೆಹಾರದಲ್ಲಿ ನಡೆದಿದೆ. ಅನಾರೋಗ್ಯದಿಂದ 77 ವರ್ಷದ ಸಿರಿಲ್ ಮೋನಿಸ್ ಮೃತಪಟ್ಟಿದ್ದಾರೆ. ಮಾನಸಿಕವಾಗಿ ಅಸ್ವಸ್ಥರಾಗಿರುವ ಪತ್ನಿಗೆ ತಮ್ಮ ಪತಿ ಮೃತಪಟ್ಟಿದ್ದಾರೆ ಎನ್ನುವುದು ಕೂಡ ಗೊತ್ತಾಗಿಲ್ಲ. ಮಲಗಿಯೇ ಇದ್ದಾರೆ ಎಂದುಕೊಂಡು ಆಕೆ ದಿನಕಳೆದಿದ್ದಾಳೆ. ಈ ದಂಪತಿಗೆ ಇಬ್ಬರು ಮಕ್ಕಳಿದ್ದು, ಒಬ್ಬರು ಬೆಂಗಳೂರಿನಲ್ಲಿ, ಇನ್ನೊಬ್ಬರು ದುಬೈನಲ್ಲಿ ಇದ್ದಾರೆ. ಮೃತ ಮೋನಿಸ್ ಅವರ ಮಗ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿದ್ದರೆ, ಮಗಳು […] The post ಮೃತಪಟ್ಟ ಪತಿಯ ದೇಹದ ಜತೆ ಹತ್ತು ದಿನ ಕಳೆದ ಮಾನಸಿಕ ಅಸ್ವಸ್ಥ ಪತ್ನಿ! appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಶಿವಮೊಗ್ಗ: ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣಾದ ಬಾಲಕಿ
Next Article
ಮದುವೆ ಕಾರ್ಡ್‌ ಕೊಡೋಕೆ ಹೋದ ಯುವಕನ ಮೇಲೆ ಹರಿದ ಟ್ರಾಕ್ಟರ್‌, ಸ್ಥಳದಲ್ಲೇ ಸಾ*ವು

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment