ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ: ಭಾಷೆ ಗೊತ್ತಿಲ್ಲದಿದ್ದರೆ ಲೈಸೆನ್ಸ್ ಕ್ಯಾನ್ಸಲ್

6 months ago

41

0

ಮುಂಬೈ: ಮಹಾರಾಷ್ಟ್ರದಲ್ಲಿ ವಾಸಿಸುತ್ತಿರುವ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಸರ್ಕಾರ ಈಗ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇನ್ನು ಮುಂದೆ ರಾಜ್ಯದಲ್ಲಿ ವಾಹನ ಚಾಲನಾ ಪರವಾನಗಿ ಹೊಂದಬೇಕಾದರೆ ಮರಾಠಿ ಭಾಷೆ ಓದಲು, ಬರೆಯಲು ಮತ್ತು ಮಾತನಾಡಲು ತಿಳಿಯುವುದು ಕಡ್ಡಾಯವಾಗಿದೆ. ಈ ನಿಯಮವನ್ನು ಪಾಲಿಸದಿದ್ದರೆ ಅಥವಾ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೆ ಅಂತಹ ಚಾಲಕರ ಪರವಾನಗಿಯನ್ನು ರದ್ದುಗೊಳಿಸುವ ಎಚ್ಚರಿಕೆಯನ್ನು ನೀಡಲಾಗಿದೆ. ಪ್ರಾಯೋಗಿಕ ಯೋಜನೆ ಆರಂಭ ಈ ಯೋಜನೆಯನ್ನು ಮೀರಾ ಭಯಂದರ್ ಪ್ರದೇಶದಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗಿದ್ದು, ಶೀಘ್ರದಲ್ಲೇ ಇದನ್ನು ಇಡೀ ರಾಜ್ಯಾದ್ಯಂತ ವಿಸ್ತರಿಸಲು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದಾವಣಗೆರೆ ಉಪಚುನಾವಣೆ: ಮತದಾನ ಮಾಡಿ ಮಹತ್ವದ ಹೇಳಿಕೆ ನೀಡಿದ ಮಾಜಿ ಸಚಿವ ಎಸ್.ಎ. ರವೀಂದ್ರನಾಥ್!
Next Article
ಕೆರೆಯೇ ಅಡಗುತಾಣ, ಕಮಲದ ಕಡ್ಡಿಯಿಂದ ಉಸಿರಾಟ: ಪೊಲೀಸರಿಂದ ತಪ್ಪಿಸಿಕೊಳ್ಳಲು ಕಳ್ಳನ ಹೊಸ ತಂತ್ರ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment