ಚಾರಣಿಗರಿಗೆ ಹೊಸ ನಿಯಮ: ಟ್ರ್ಯಾಕಿಂಗ್ ಆಪ್, ವಿಮೆ ಕಡ್ಡಾಯ..ಸರ್ಕಾರದಿಂದ ಮಹತ್ವದ ನಿರ್ಧಾರ

6 months ago

36

0

ಬೆಂಗಳೂರು: ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಚಾರಣಿಗರ (Trekkers) ಸುರಕ್ಷತೆಯನ್ನು ಖಚಿತಪಡಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಇತ್ತೀಚೆಗೆ ಕೊಡಗಿನ ತಡಿಯಂಡಮೋಲ್ ಬೆಟ್ಟದಲ್ಲಿ ಕೇರಳದ ಯುವತಿಯೊಬ್ಬರು ನಾಪತ್ತೆಯಾಗಿ, ನಾಲ್ಕು ದಿನಗಳ ನಂತರ ಪತ್ತೆಯಾದ ಘಟನೆಯ ಹಿನ್ನೆಲೆ ಈ ಹೊಸ ಮಾರ್ಗಸೂಚಿಗಳನ್ನು ರೂಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇನ್ನು ಮುಂದೆ ಚಾರಣಿಗರ ಮೊಬೈಲ್‌ನಲ್ಲಿ ಕಡ್ಡಾಯವಾಗಿ ಟ್ರ್ಯಾಕಿಂಗ್ ಆ್ಯಪ್ ಅಳವಡಿಕೆ ಹಾಗೂ ಪ್ರತಿಯೊಬ್ಬರಿಗೂ ವಿಮೆ (Insurance) ಸೌಲಭ್ಯ ಜಾರಿಗೆ ತರುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ. ಏಕೆ ಈ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ
Next Article
ಹುಬ್ಬಳ್ಳಿ ಶಿಕ್ಷಕನ ರಾಸಲೀಲೆ ಒಂದಾ, ಎರಡಾ..?: ಪತ್ನಿಗೆ ನಿದ್ರೆ ಮಾತ್ರೆ ನೀಡಿ ಎದುರು ಮನೆಯವಳ ಜೊತೆ ಚಕ್ಕಂದ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment