ಗೃಹಲಕ್ಷ್ಮಿ ಹಣವನ್ನು ಸಾಲದ ಕಂತಿಗೆ ಕಡಿತ ಮಾಡುವಂತಿಲ್ಲ ; ಸಿಎಂ ಆದೇಶ

6 months ago

53

0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯಡಿ ಮಹಿಳೆಯರ ಖಾತೆಗೆ ಜಮೆಯಾಗುವ ಹಣವನ್ನು ಖಾಸಗಿ ಫೈನಾನ್ಸ್ ಕಂಪನಿಗಳು ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಳೆಯ ಸಾಲದ ಬಾಕಿ ನೆಪದಲ್ಲಿ ಬಲವಂತವಾಗಿ ಕಡಿತಗೊಳಿಸುತ್ತಿರುವ ಬಗ್ಗೆ ಕೂಡಲೇ ಸೂಕ್ತ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಹೀಗಾಗಿ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣವನ್ನು ಖಾಸಗಿ ಫೈನಾನ್ಸ್ ಕಂಪನಿಗಳು ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಗೊತ್ತಿಲ್ಲದಂತೆಯೇ ಫಲಾನುಭವಿಗಳ ಖಾತೆಯಿಂದ ಕಡಿತ […] The post ಗೃಹಲಕ್ಷ್ಮಿ ಹಣವನ್ನು ಸಾಲದ ಕಂತಿಗೆ ಕಡಿತ ಮಾಡುವಂತಿಲ್ಲ ; ಸಿಎಂ ಆದೇಶ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಅಂಬೇಡ್ಕರ್ ಜಯಂತಿ : ಗೌರವ ಸನ್ಮಾನಕ್ಕೆ ಮುಕುಂದ ಆಯ್ಕೆ
Next Article
‘ಕೈ’ – ‘ಕಮಲ’ದ ಜತೆ ಸೇರಿ ಜೆಡಿಎಸ್ ಅಡಮಾನ ಇಡುವ ಹುನ್ನಾರ : ರವೀಂದ್ರ ಶ್ರೀಕಂಠಯ್ಯ ಹೇಳಿದ್ದೇನು ?

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment