ಬೇಯುತ್ತಿದ್ದ ರಾಜಧಾನಿ ಬೆಂಗಳೂರು ಈಗ ಕೂಲ್‌ ಕೂಲ್‌, ಬಿರುಗಾಳಿ ಸಹಿತ ಜೋರು ಮಳೆ

6 months ago

43

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಿಸಿಲಿನ ಬೇಗೆಯಿಂದ ಬೇಯುತ್ತಿದ್ದ ಬೆಂಗಳೂರಿಗೆ ವರುಣದೇವ ಕೃಪೆ ತೋರಿದ್ದು, ಇಂದು ಸಂಜೆ ಧೋ ಎನ್ನುವ ಮಳೆ ಸುರಿದಿದೆ. ಆಫೀಸ್‌ನಿಂದ ಮನೆಗೆ ಬರುವ ಜನರಿಗೆ ಮಾತ್ರ ಈ ಮಳೆಯಿಂದ ಸಮಸ್ಯೆ ಉಂಟಾಗಿದೆ. ಬಿರುಗಾಳಿ ಸಹಿತ ಮಳೆ ಸುರಿದಿದ್ದು, ಹಲವು ಏರಿಯಾಗಳಲ್ಲಿ ಸಂಚಾರ ಸಮಸ್ಯೆ ಉಂಟಾಗಿದೆ. ಪೂರ್ವ ಮುಂಗಾರಿನ ಕಾರಣದಿಂದಾಗಿ ಮಳೆ ಸುರಿಯುತ್ತಿದ್ದು, ಬೆಂಗಳೂರಿನ ವಿಜಯನಗರ, ಹೊಸಹಳ್ಳಿ, ಯಶವಂತಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಇನ್ನೂ ಒಂದು ವಾರ ಇದೇ ರೀತಿ ಮಳೆಯಾಗುವ ಸಾಧ್ಯತೆ […] The post ಬೇಯುತ್ತಿದ್ದ ರಾಜಧಾನಿ ಬೆಂಗಳೂರು ಈಗ ಕೂಲ್‌ ಕೂಲ್‌, ಬಿರುಗಾಳಿ ಸಹಿತ ಜೋರು ಮಳೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರಾಜ್ಯ ನಾಯಕತ್ವ ಬದಲಾವಣೆಗೆ ಮುನ್ನುಡಿ ಬರೆಯಲಿದೆಯೇ ಉಪಚುನಾವಣೆ ಫಲಿತಾಂಶ?
Next Article
ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಯಾರೂ ಭಯಪಡೋ ಅವಶ್ಯ ಇಲ್ಲ: ಪರಮೇಶ್ವರ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment