ಬಿಸಿಲಿನಲ್ಲಿ ಕೆಲಸ ಮಾಡುವ ಸಂಚಾರ ಪೊಲೀಸ್‌ ಸಿಬ್ಬಂದಿಗೆ ಅಗತ್ಯ ಸೌಲಭ್ಯ ನೀಡಿ: ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ

6 months ago

37

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಿಸಿಲು ಮಳೆ ಚಳಿ ಲೆಕ್ಕಿಸದೇ ಕೆಲಸ ಮಾಡುವ ಸಂಚಾರ ಪೊಲೀಸ್‌ ಸಿಬ್ಬಂದಿ ಕೆಲಸ ಮಾಡುವ ಜಾಗದಲ್ಲಿ ಅಗತ್ಯ ಸೌಲಭ್ಯಗಳನ್ನು ನೀಡುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್ ಕುಮಾರ್ ದಾನಪ್ಪ ಅವರು ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಬಿಸಿಲು ಹೆಚ್ಚಾಗಿದೆ. ಪೊಲೀಸರ ಆರೋಗ್ಯ ಹಾಳಾಗದಂತೆ ಏನಾದರೂ ವ್ಯವಸ್ಥೆ ಮಾಡಬೇಕಿದೆ. ಪೊಲೀಸರು ನಿಲ್ಲುವ ಜಾಗದಲ್ಲಿ ತಾತ್ಕಾಲಿಕ ನೆರಳು, ಮಾಸ್ಕ್‌ ಇನ್ನಿತರ ಮೂಲಭೂತ ಸೌಲಭ್ಯಗಳನ್ನು ನೀಡಿ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ ಎಂ.ಎ. […] The post ಬಿಸಿಲಿನಲ್ಲಿ ಕೆಲಸ ಮಾಡುವ ಸಂಚಾರ ಪೊಲೀಸ್‌ ಸಿಬ್ಬಂದಿಗೆ ಅಗತ್ಯ ಸೌಲಭ್ಯ ನೀಡಿ: ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
1ನೇ ತರಗತಿ ಪ್ರವೇಶ ವಯೋಮಿತಿ ಸಡಿಲಿಕೆ: ಕರ್ನಾಟಕ ಸರ್ಕಾರದಿಂದ ಅಧಿಕೃತ ಆದೇಶ
Next Article
ತಡೆಗೋಡೆ ನಿರ್ಮಾಣದ ವೇಳೆ ಅವಘಡದಿಂದ ಮೂವರು ಕಾರ್ಮಿಕರು ಸಾ*ವು: ಪರಿಹಾರ ಘೋಷಿಸಿದ ಸಿಎಂ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment