ತಡೆಗೋಡೆ ನಿರ್ಮಾಣದ ವೇಳೆ ಅವಘಡದಿಂದ ಮೂವರು ಕಾರ್ಮಿಕರು ಸಾ*ವು: ಪರಿಹಾರ ಘೋಷಿಸಿದ ಸಿಎಂ

6 months ago

37

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್‌ ಘಾಟ್‌ನಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದಿದ್ದು, ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗಾಗಿ ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತ ಕಾರ್ಮಿಕರನ್ನು ರಾಘವೇಂದ್ರ(37), ರಾಜು(30) ಮತ್ತು ಶಬ್ಬೀರ್(40) ಎಂದು ಗುರುತಿಸಲಾಗಿದೆ. ಮೃತಪಟ್ಟ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. The post ತಡೆಗೋಡೆ ನಿರ್ಮಾಣದ ವೇಳೆ ಅವಘಡದಿಂದ ಮೂವರು ಕಾರ್ಮಿಕರು ಸಾ*ವು: ಪರಿಹಾರ ಘೋಷಿಸಿದ ಸಿಎಂ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬಿಸಿಲಿನಲ್ಲಿ ಕೆಲಸ ಮಾಡುವ ಸಂಚಾರ ಪೊಲೀಸ್‌ ಸಿಬ್ಬಂದಿಗೆ ಅಗತ್ಯ ಸೌಲಭ್ಯ ನೀಡಿ: ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ
Next Article
STEP UP Prelims 2026 GS Test 4 | Free All India UPSC Prelims Mock Test | Online & Offline Details

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment