ಮಂಡ್ಯ | ಇನ್ನೂ ರಸಗೊಬ್ಬರ ಖರೀದಿಗೆ ಎಫ್ಐಡಿ ಸಂಖ್ಯೆ ಕಡ್ಡಾಯ

6 months ago

253

0

ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೆ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ ವಿತರಿಸುವುದು ಪ್ರಮುಖ ಅಂಶವಾಗಿರುತ್ತದೆ. ಜಿಲ್ಲೆಯಲ್ಲಿ ವಿವಿಧ ಹಂಗಾಮುಗಳಲ್ಲಿ ಬೆಳೆಯಬಹುದಾದ ಬೆಳೆಗಳಿಗೆ ಬೇಕಾಗುವ ಅವಶ್ಯಕ ಪೋಷಕಾಂಶಗಳ ಆಧಾರದನ್ವಯ ಬೇಡಿಕೆ ಅನುಸಾರವಾಗಿ ಒಟ್ಟಾರೆ ರಸಗೊಬ್ಬರಗಳ ಸರಬರಾಜಿಗೆ ಕ್ರಮವಹಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ ವಿವಿಧ ರಸಗೊಬ್ಬರಗಳು ಕಡಿಮೆ ಬೆಲೆಗೆ ರೈತರಿಗೆ ದೊರೆಯುವಂತೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಸಬ್ಸಿಡಿ ದರದಲ್ಲಿ ರೈತರಿಗೆ ಪೂರೈಕೆ ಮಾಡುತ್ತಿದೆ. ಸದರಿ […] The post ಮಂಡ್ಯ | ಇನ್ನೂ ರಸಗೊಬ್ಬರ ಖರೀದಿಗೆ ಎಫ್ಐಡಿ ಸಂಖ್ಯೆ ಕಡ್ಡಾಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಚಾಮರಾಜನಗರ | ರೈಸ್ ಮಿಲ್ ಮೇಲೆ ದಾಳಿ : 7,550 ಕೆ.ಜಿ. ಅನ್ನಭಾಗ್ಯ ಅಕ್ಕಿ ವಶ
Next Article
ಮಂಡ್ಯ | ಅಂಬೇಡ್ಕರ್ ಜಯಂತಿಯಂದು ಪ್ರತಿರೋಧ ಧರಣಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment