ಸಿದ್ದರಾಮಯ್ಯ ಪ್ರಾಮಾಣಿಕ ರಾಜಕಾರಣಿ : ಸಚಿವ ಬೈರತಿ ಸುರೇಶ್

6 months ago

77

0

ಹರಿಹರ: ದೇಶದ ಕೆಲವು ಪ್ರಾಮಾಣಿಕ ರಾಜಕಾರಣಿಗಳ ಪೈಕಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬರಾಗಿದ್ದಾರೆಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಬಣ್ಣಿಸಿದರು. ತಾಲ್ಲೂಕಿನ ಬೆಳ್ಳೂಡಿ ಗ್ರಾಮದ ಕಾಗಿನೆಲೆ ಕನಕ ಗುರುಪೀಠದ ಶಾಖಾಮಠದಲ್ಲಿ ನಡೆದ ಶಾಖಾಮಠದ ದಶಮಾನೋತ್ಸವ, ರೇವಣಸಿದ್ದೇಶ್ವರ ಜಯಂತಿ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕನಕ ಗುರುಪೀಠದ ಶ್ರೀಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಂತಹ ಧೀಮಂತ ನಾಯಕರ ಮಾರ್ಗದರ್ಶನದಿಂದಾಗಿ ರಾಜ್ಯದಲ್ಲಿ ಕುರುಬ ಸಮುದಾಯ ಸುಶಿಕ್ಷಿತ ಸಮಾಜವಾಗಿ ಹೊರಹೊಮ್ಮಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ತನ್ನದೇ ಆದ ಛಾಪು ಮೂಡಿಸುತ್ತಿದೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ವಿದ್ಯಾವಂತರೇ ಹೆಚ್ಚಾಗಿ ಕರ್ಮ‌ ಸಿದ್ಧಾಂತ ಪಾಲಿಸುತ್ತಾರೆ : ಸಿಎಂ ಸಿದ್ದರಾಮಯ್ಯ
Next Article
ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ, ರಕ್ಷಣೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment