ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ, ರಕ್ಷಣೆ

6 months ago

55

0

ಕೊಡಗು,ಏಪ್ರಿಲ್,11,2026 (www.justkannada.in):  ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದ್ದು ಶಿಶುವನ್ನು ರಕ್ಷಣೆ ಮಾಡಲಾಗಿದೆ. ಬೇತ್ರಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ  ಯಾರೋ ನವಜಾತ ಶಿಶುವನ್ನು ಬಾಳೆ ಹಾಳೆಯ ಮೇಲೆ ಮಲಗಿಸಿ ಹೋಗಿದ್ದು ತಕ್ಷಣ ಗಮನಿಸಿದ ಸ್ಥಳೀಯರು ಕೂಡಲೇ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದರು. ಸ್ಥಳಕ್ಕಾಗಮಿಸಿದ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮಗುವನ್ನು ರಕ್ಷಿಸಿದ್ದು  ಮಡಿಕೇರಿಯ ಮಹಿಳಾ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ […] The post ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ, ರಕ್ಷಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸಿದ್ದರಾಮಯ್ಯ ಪ್ರಾಮಾಣಿಕ ರಾಜಕಾರಣಿ : ಸಚಿವ ಬೈರತಿ ಸುರೇಶ್
Next Article
ಸಂಪುಟ ವಿಸ್ತರಣೆ  ಸಿಎಂ, ವರಿಷ್ಠರಿಗೆ ಬಿಟ್ಟಿದ್ದು : ಒತ್ತಾಯ ಮಾಡೋರು ಮಾಡ್ಲಿ- ಸಚಿವ ಶಿವಾನಂದ ಪಾಟೀಲ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment