ಕಾಂಗ್ರೆಸ್ ಮುಖಂಡನ ಹತ್ಯೆ: ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

6 months ago

45

0

ಧಾರವಾಡ,ಏಪ್ರಿಲ್,11,2026 (www.justkannada.in):  ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರ ಹತ್ಯೆಯಾಗಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಗಂಭೀರವಾಗಿ ಸಮಸ್ಯೆಯಾಗಿದೆ. ಪೊಲೀಸರ ವರ್ಗಾವಣೆಯಲ್ಲಿ ಸರ್ಕಾರ ಭ್ರಷ್ಟಾಚಾರ ಮಾಡಿದೆ.  ಹೀಗಾಗಿ ಇಂತಹ ಕೃತ್ಯಗಳು ನಡೆಯುತ್ತಿರುವುದು ಸಹಜವಾಗಿದೆ ಎಂದು ಹರಿಹಾಯ್ದರು. ಕಾಂಗ್ರೆಸ ಮುಖಂಡನ ಹತ್ಯೆ ಬಗ್ಗೆ ಮಾಧ್ಯಮದಲ್ಲಿ ಗಮನಿಸಿದ್ದೇನೆ  ಓರ್ವ ಕಾಂಗ್ರೆಸ್ ಮುಖಂಡ ಮತ್ತೊಬ್ಬ […] The post ಕಾಂಗ್ರೆಸ್ ಮುಖಂಡನ ಹತ್ಯೆ: ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸಂವಿಧಾನದ ಆಶಯ ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು- ಸಿ.ಎಂ.ಸಿದ್ದರಾಮಯ್ಯ
Next Article
BBMP ಹೆಸರು ಬದಲಿಸಿ GBA ಮಾಡಿದ್ದೇ ಕಾಂಗ್ರೆಸ್ ಸಾಧನೆ- ನಿಖಿಲ್ ಕುಮಾರಸ್ವಾಮಿ ಕಿಡಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment