ಪ್ರೀತಿಸಿ ಬಳಿಕ ಮದುವೆಯಾಗದೆ ಶಿಕ್ಷಕಿಗೆ ವಂಚನೆ ಆರೋಪ: ಇಂಜಿನಿಯರ್ ವಿರುದ್ಧ ಪ್ರಕರಣ ದಾಖಲು

6 months ago

54

0

ರಾಯಚೂರು,ಏಪ್ರಿಲ್,11,2026 (www.justkannada.in): ಪ್ರೀತಿಸಿ ಬಳಿಕ ಮದುವೆಯಾಗದೆ ಶಿಕ್ಷಕಿಗೆ ವಂಚನೆ ಮಾಡಿದ ಆರೋಪದ ಮೇಲೆ ಇಂಜಿನಿಯರ್ ವಿರುದ್ಧ ರಾಯಚೂರಿನಲ್ಲಿ ಪ್ರಕರಣ ದಾಖಲಾಗಿದೆ. ರಾಯಚೂರು ಜಿಲ್ಲೆಯ ದೇವದುರ್ಗ ಮೂಲದ ಇಂಜಿನಿಯರ್ ಮಲ್ಲಿಕಾರ್ಜುನ್ ವಿರುದ್ಧ ಶಿಕ್ಷಕಿ ದೂರು ನೀಡಿದ್ದಾರೆ. ಕಾಲೇಜು ದಿನಗಳಿಂದಲೂ ಯುವತಿ ಹಾಗೂ ಮಲ್ಲಿಕಾರ್ಜುನ ಇಬ್ಬರೂ ಪ್ರೀತಿಸುತ್ತಿದ್ದರು. ಪ್ರೀತಿ-ಪ್ರೇಮ ಎಂದು ಸುಮಾರು ವರ್ಷಗಳ ಕಾಲ ಈ ಜೋಡಿ ಒಟ್ಟಾಗಿ ಓಡಾಡಿದ್ದು,  ಅಲ್ಲದೇ ಮಲ್ಲಿಕಾರ್ಜುನ್ ಯುವತಿಯೊಂದಿಗೆ ಹಲವು ಬಾರಿ ಬಲವಂತವಾಗಿ ದೈಹಿಕ ಸಂಪರ್ಕವನ್ನೂ ಬೆಳೆಸಿದ್ದ ಎಂಬ ಆರೋಪ ಕೇಳಿ ಬಂದಿದೆ. ಇದೀಗ […] The post ಪ್ರೀತಿಸಿ ಬಳಿಕ ಮದುವೆಯಾಗದೆ ಶಿಕ್ಷಕಿಗೆ ವಂಚನೆ ಆರೋಪ: ಇಂಜಿನಿಯರ್ ವಿರುದ್ಧ ಪ್ರಕರಣ ದಾಖಲು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಆರೋಪ ಪ್ರತ್ಯಾರೋಪ ಸಹಜ: ಸಮರ್ಥ್ ಶಾಮನೂರು ಗೆಲ್ತಾರೆ-ಡಿ.ಕೆ ಸುರೇಶ್
Next Article
ಬಸ್​​ ನಿಲ್ದಾಣದಲ್ಲಿ ಯುವತಿಗೆ ಕಿರುಕುಳ, ಸಂಶಯಕ್ಕೆ ಸಿಗದ ಉತ್ತರ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment