ನಾಳೆ ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟನೆ

6 months ago

73

0

ಮಂಡ್ಯ, ಏಪ್ರಿಲ್ 14: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಕರ್ನಾಟಕವು ಈ ಐತಿಹಾಸಿಕ ಭೇಟಿಗೆ ಸಿದ್ಧವಾಗಿದೆ. ಶ್ರೀಕ್ಷೇತ್ರದ ಮಾಜಿ ಪೀಠಾಧಿಪತಿ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಅವರ ಸ್ಮರಣಾರ್ಥ ನಿರ್ಮಿಸಲಾದ ಭವ್ಯ ‘ಶ್ರೀ ಗುರು ಭೈರವೈಕ್ಯ ಮಂದಿರ’ದ ಉದ್ಘಾಟನೆಯನ್ನು ಪ್ರಧಾನಿಯವರು ನೆರವೇರಿಸಲಿದ್ದಾರೆ. ಬಳಿಕ ಬೃಹತ್ ಸಾರ್ವಜನಿಕ ಸಭೆಯಲ್ಲಿ ಅವರು ಭಕ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆದಿಚುಂಚನಗಿರಿಯಲ್ಲಿ ಹಬ್ಬದ ಸಡಗರ ಪ್ರಧಾನಿ ಆಗಮನದ ಹಿನ್ನೆಲೆ ಆದಿಚುಂಚನಗಿರಿ ಕ್ಷೇತ್ರವನ್ನು ವಿದ್ಯುತ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ವಾಹನ ಸವಾರರಿಗೆ ಬಿಗ್‌ ಶಾಕ್: ಬೆಂಗಳೂರಿನ 42 ರಸ್ತೆಗಳಲ್ಲಿ ‘ಪೇ ಅಂಡ್ ಪಾರ್ಕ್’ ಜಾರಿ
Next Article
ಕರ್ನಾಟಕದಲ್ಲಿ ಕಡು ಬಿಸಿಲು: ದಕ್ಷಿಣ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ, ಕರಾವಳಿಯಲ್ಲಿ ಸೆಖೆ ಹೆಚ್ಚಳ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment