ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹ್ಮದ್ ಬಿಡುಗಡೆ

6 months ago

98

0

ಬೆಂಗಳೂರು,ಏಪ್ರಿಲ್,16,2026 (www.justkannada.in):  ಉಪಚುನಾವಣೆ ವೇಳೆ ದಾವಣಗೆರೆಯಲ್ಲಿ ಕಾಂಗ್ರೆಸ್ ನಲ್ಲಿ ಅಸಮಾಧಾನ ವಿಚಾರ ಸಂಬಂಧ ಇದೀಗ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹ್ಮದ್ ಅವರನ್ನು ಬಿಡುಗಡೆ ಮಾಡಿ ಆದೇಶಿಸಲಾಗಿದೆ. ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹ್ಮದ್ ಗೆ ಕೋಕ್ ನೀಡಲಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನೀಡಿದ್ದ ಸೂಚನೆ ಬೆನ್ನಲ್ಲೆ ಇದೀಗ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ. ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನಜೀರ್ ಅಹ್ಮದ್ ಅವರಿಗೆ ರಾಜೀನಾಮೆ ನೀಡುವಂತೆ ಅಂತಿಮ ಗಡುವು ನೀಡಿದ್ದರು. […] The post  ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹ್ಮದ್ ಬಿಡುಗಡೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕರ್ನಾಟಕದಲ್ಲಿ ಕಡು ಬಿಸಿಲು: ದಕ್ಷಿಣ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ, ಕರಾವಳಿಯಲ್ಲಿ ಸೆಖೆ ಹೆಚ್ಚಳ
Next Article
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ  ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ  ನೀಡಿದ ಸುಪ್ರೀಂ ಕೋರ್ಟ್.

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment