ಬಾವಿಯಲ್ಲಿ ಬಾಲಕಿಯರಿಬ್ಬರ ಮೃತದೇಹ ಪತ್ತೆ, ಇಡೀ ಗ್ರಾಮದಲ್ಲಿ ಆತಂಕದ ವಾತಾವರಣ

6 months ago

80

0

ಹೊಸದಿಗಂತ ವರದಿ ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಇಜೇರಿ ಗ್ರಾಮದಲ್ಲಿ ಅನುಮಾನಾಸ್ಪದ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ ಬಾವಿಯಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮೃತ ಬಾಲಕಿಯರನ್ನು ನಂದಿನಿ (16) ಮತ್ತು ಸಂಜನಾ (17) ಎಂದು ಗುರುತಿಸಲಾಗಿದೆ. ಇವರು ಚಿಕ್ಕಪ್ಪ-ದೊಡ್ಡಪ್ಪನ ಮಕ್ಕಳಾಗಿದ್ದು, ಸಹೋದರಿಯರಂತೆ ಬೆಳೆದಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಇಬ್ಬರ ಶವಗಳೂ ಕೈಗಳಿಗೆ ಹಗ್ಗ ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಕರಣಕ್ಕೆ ಮತ್ತಷ್ಟು ನಿಗೂಢತೆ ಹೆಚ್ಚಿಸಿದೆ. ಈ ಇಬ್ಬರು ಬಾಲಕಿಯರ ಸಾವಿಗೆ […] The post ಬಾವಿಯಲ್ಲಿ ಬಾಲಕಿಯರಿಬ್ಬರ ಮೃತದೇಹ ಪತ್ತೆ, ಇಡೀ ಗ್ರಾಮದಲ್ಲಿ ಆತಂಕದ ವಾತಾವರಣ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಮೈಸೂರು: ಮೂವರು ಸರಗಳ್ಳರ ಬಂಧನ: 125 ಗ್ರಾಂ ಚಿನ್ನಾಭರಣ ವಶಕ್ಕೆ
Next Article
SHOCKING | ಜೋಕಾಲಿ ಆಡ್ತಿದ್ದ ವೇಳೆ ಕುತ್ತಿಗೆಗೆ ಸೀರೆ ಸುತ್ತಿಕೊಂಡು ಬಾಲಕಿ ದುರ್ಮರಣ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment