ವಿಜಯಪುರದಲ್ಲಿ ಶಾಕಿಂಗ್ ಘಟನೆ: ನೋಡಲು ತನ್ನಂತಿಲ್ಲ ಎಂದು ಹೆತ್ತ ಮಗನನ್ನೇ ನದಿಗೆ ಎಸೆದ ತಂದೆ

6 months ago

67

0

ಹೊಸದಿಗಂತ ವರದಿ, ವಿಜಯಪುರ: ತನ್ನ ಮಗ ತನ್ನಂತಿಲ್ಲ ಎಂದು ಹೇಳುತ್ತಿದ್ದ ಸ್ನೇಹಿತರ ಕುಚೇಷ್ಟೆಗೆ ರೋಷಿಹೋಗಿ ಹೆತ್ತ ಮಗನ್ನೇ ಕೃಷ್ಣಾ ನದಿಗೆ ಎಸೆದು ಹತ್ಯೆ ಮಾಡಿದ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಅರಕೇರಿ ಬಂಧಿತ ಆರೋಪಿ. ಮಲ್ಲಿಕಾರ್ಜುನ ಅರಕೇರಿ ತನ್ನ ಹೆತ್ತ ಮಗ ಸಿದ್ದಾರ್ಥ (6) ತನ್ನ ಮುಖದ ಹೋಲಿಕೆ ಹೊಂದಿಲ್ಲ ಎಂದು ಆತನ ಸ್ನೇಹಿತರು ಚೇಡಿಸುತ್ತಿದ್ದರು. ಈ ರೀತಿ ದಿನ ನಿತ್ಯ ಕುಚೇಷ್ಟೆ ಮಾಡುತ್ತಿದ್ದ ಸ್ನೇಹಿತರ ಮಾತಿಗೆ […] The post ವಿಜಯಪುರದಲ್ಲಿ ಶಾಕಿಂಗ್ ಘಟನೆ: ನೋಡಲು ತನ್ನಂತಿಲ್ಲ ಎಂದು ಹೆತ್ತ ಮಗನನ್ನೇ ನದಿಗೆ ಎಸೆದ ತಂದೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಡಾ,ಬಿ.ಆರ್​ ಅಂಬೇಡ್ಕರ್ ಜಯಂತಿ. ಎಲ್ಲವನ್ನು ಕಾಲವೇ ನಿರ್ಧರಿಸಲಿದೆ ಬಿ,ವೈ,ವಿ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ ​
Next Article
ಗುಮ್ಮಟ ನಗರಿಯಲ್ಲಿ ಗುಂಡಿನ ಸದ್ದು: ದುಷ್ಕರ್ಮಿಗಳಿಂದ ಗ್ರಾಪಂ ಸದಸ್ಯನ ಭೀಕರ ಹತ್ಯೆ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment