ಪಶುವೈದ್ಯೆ ಸಮೀಕ್ಷಾ ಸಾವಿಗೆ ಕಾರಣವಾಗಿದ್ದ ನೀರಾನೆ ‘ಕಿಲ್ಲರ್ ಹಂಸಿನಿ’ ಸಾ*ವು

6 months ago

55

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಶಿವಮೊಗ್ಗ ಸಮೀಪದ ತ್ಯಾವರೆಕೊಪ್ಪ ಟೈಗರ್ ಅಂಡ್ ಲಯನ್ ಸಫಾರಿಯಲ್ಲಿ 12 ವರ್ಷದ ಹೆಣ್ಣು ನೀರಾನೆ ‘ಹಂಸಿನಿ’ ಮಂಗಳವಾರ ಮೃತಪಟ್ಟಿದೆ. ಮೃಗಾಲಯ ಅಧಿಕಾರಿಗಳ ಪ್ರಕಾರ, ಮಧ್ಯಾಹ್ನ ಸುಮಾರು 3.08 ಗಂಟೆಗೆ ಹಂಸಿನಿ ಕೊನೆಯುಸಿರೆಳೆದಿದೆ. ಕಳೆದ ಕೆಲವು ವಾರಗಳಿಂದ ಹಂಸಿನಿಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಗರ್ಭಧಾರಣೆಯ ಶಂಕೆ ವ್ಯಕ್ತವಾಗಿದ್ದರೂ, ನಿರೀಕ್ಷಿತ ಅವಧಿ ಪೂರ್ಣಗೊಂಡ ಬಳಿಕವೂ ಹೆರಿಗೆ ಲಕ್ಷಣಗಳು ಕಾಣಿಸಿರಲಿಲ್ಲ. ಹೊಟ್ಟೆ ಊತ, ವರ್ತನೆಯಲ್ಲಿ ಬದಲಾವಣೆ ಹಾಗೂ ಆಹಾರ ಸೇವನೆ ಕಡಿಮೆಯಾಗಿರುವುದು ಅಧಿಕಾರಿಗಳ ಗಮನ ಸೆಳೆದಿತ್ತು. ಈ […] The post ಪಶುವೈದ್ಯೆ ಸಮೀಕ್ಷಾ ಸಾವಿಗೆ ಕಾರಣವಾಗಿದ್ದ ನೀರಾನೆ ‘ಕಿಲ್ಲರ್ ಹಂಸಿನಿ’ ಸಾ*ವು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ನಾಳೆ ಬೆಂಗಳೂರಲ್ಲಿ ಆರ್‌ಸಿಬಿ vs ಎಲ್‌ಎಸ್‌ಜಿ‌ ಮ್ಯಾಚ್‌! ಭಾರೀ ಬಿಗಿ ಭದ್ರತೆ
Next Article
ರಾಷ್ಟ್ರ ರಾಜಧಾನಿಯತ್ತ ಸಚಿವಾಕಾಂಕ್ಷಿಗಳ ದಂಡು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಿಯಾಕ್ಷನ್ ಏನು?

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment