ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

6 months ago

55

0

ಪಾಟ್ನಾ,ಏಪ್ರಿಲ್,15,2026 (www.justkannada.in):  ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಮತ್ತು ಮಾಜಿ ಡಿಸಿಎಂ ಸಾಮ್ರಾಟ್ ಚೌಧರಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಬಿಜೆಪಿಯ ಸಾಮ್ರಾಟ್ ಚೌಧರಿ  ಅವರನ್ನು ಬಿಹಾರ ಸಿಎಂ ಆಗಿ ಆಯ್ಕೆ ಮಾಡಲಾಗಿತ್ತು. ಇಂದು  ಪಾಟ್ನಾದ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ  ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು.  ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಪ್ರತಿಜ್ಞಾ ವಿಧಿ ಬೋಧಿಸಿದರು. ಅಲ್ಲದೆ ಜೆಡಿಯುನ ವಿಜಯ್ […] The post ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಆದಿಚುಂಚನಗಿರಿ ಮಠದ ಸೇವೆಗೆ ಮೆಚ್ಚುಗೆ: ಸ್ವದೇಶಿ ಆಹಾರ, ಸ್ವಚ್ಛತೆ , ಅರಣ್ಯ ರಕ್ಷಣೆಗೆ ಪ್ರಧಾನಿ ಮೋದಿ ಕರೆ
Next Article
ಕಾಲಭೈರವೇಶ್ವರನಿಗೆ ವಿಶೇಷ ಪೂಜೆ: ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ  

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment