ಜೀಪಿಗೆ ಟಿಪ್ಪರ್‌ ಡಿಕ್ಕಿ ಹೊಡೆಸಿ, ಗುಂಡು ಹಾರಿಸಿ ಗ್ರಾಮ ಪಂಚಾಯತಿ ಮಾಜಿ ಸದಸ್ಯನ ಮರ್ಡ*ರ್‌

6 months ago

77

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ವಿಜಯಪುರದ ರಿಯಲ್‌ ಎಸ್ಟೇಟ್‌ ಉದ್ಯಮಿ, ಗ್ರಾಮ ಪಂಚಾಯತಿಯ ಮಾಜಿ ಸದಸ್ಯನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಅಲಿಯಬಾದ್‌ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಗೊಡಂದಡ್ಡಿ ಗ್ರಾಮದ ನಿವಾಸಿ ರಾಜು ಬಾಪು ಖರೆ ಚಲಿಸುತ್ತಿದ್ದ ಜೀಪಿಗೆ ಟಿಪ್ಪರ್‌ ಡಿಕ್ಕಿ ಹೊಡೆಸಿ ನಂತರ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ. ಕೊಲೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ತನಿಖೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಟಿಪ್ಪರ್​ನಲ್ಲಿ ಬಂದಿದ್ದ ದುಷ್ಕರ್ಮಿಗಳು ಮೊದಲು ಥಾರ್ […] The post ಜೀಪಿಗೆ ಟಿಪ್ಪರ್‌ ಡಿಕ್ಕಿ ಹೊಡೆಸಿ, ಗುಂಡು ಹಾರಿಸಿ ಗ್ರಾಮ ಪಂಚಾಯತಿ ಮಾಜಿ ಸದಸ್ಯನ ಮರ್ಡ*ರ್‌ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಆ್ಯಪ್​ನಲ್ಲಿ ಪರಿಚಯವಾದ ಹುಡುಗನ ವಿರುದ್ದ ಯುವತಿ ದೂರು, ಕಾರಣವೇನು
Next Article
180ಕ್ಕೂ ಹೆಚ್ಚು ಅಪ್ರಾಪ್ತ ವಯಸ್ಕರಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪಿ ಅಂದರ್‌

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment