ಆದಿಚುಂಚನಗಿರಿಯಲ್ಲಿ ‘ಮೋದಿ ಭಕ್ತ ಸಂಗಮ’: ಭವ್ಯ ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ

6 months ago

57

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಶ್ರೀಕ್ಷೇತ್ರದಲ್ಲಿ ಇಂದು ಐತಿಹಾಸಿಕ ಮತ್ತು ಭಕ್ತಿಭಾವಪೂರ್ಣ ಕ್ಷಣಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆ ಮಾಡಿ, ನಂತರ ಭಕ್ತರ ಮಹಾಸಂಗಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನ ಮೋದಿ ಅವರು ಕಾಲಭೈರವನಿಗೆ ವಿಶೇಷ ಪೂಜೆ ಸಲ್ಲಿಸಿ, ಪರಂಪರಾಗತ ದ್ರಾವಿಡ ಶೈಲಿಯಲ್ಲಿ ನಿರ್ಮಿಸಲಾದ ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದರು. ಈ ಮಂದಿರವು ಪೂರ್ವ ಪೀಠಾಧಿಪತಿ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಸ್ಮರಣಾರ್ಥ ನಿರ್ಮಿಸಲಾದ ಸ್ಮಾರಕವಾಗಿದೆ. ಇದನ್ನೂ […] The post ಆದಿಚುಂಚನಗಿರಿಯಲ್ಲಿ ‘ಮೋದಿ ಭಕ್ತ ಸಂಗಮ’: ಭವ್ಯ ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದೆಹಲಿ ಭೇಟಿ ವಿಫಲ | ಕಾದರೂ ಸಿಗದ ವರಿಷ್ಠರ ದರುಶನ: ರಾಮನ ಪಾದವೇ ಗತಿ ಎಂದ ಕಾಂಗ್ರೆಸ್
Next Article
ಪ್ರಧಾನಿ ಮೋದಿ ಎದುರು ಬೇಡಿಕೆಗಳ ಪಟ್ಟಿಯನ್ನಿಟ್ಟ ಸಿಎಂ ಸಿದ್ದರಾಮಯ್ಯ, ಏನಿದೆ ಅದರಲ್ಲಿ?

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment