ರಾಜ್ಯಾದ್ಯಂತ ಇಂದು ಸ್ವಯಂ ಗಣತಿ ಅಂತ್ಯ, ನಾಳೆಯಿಂದ ಮನೆಗಣತಿ ಆರಂಭ

6 months ago

45

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕೇಂದ್ರ ಸರ್ಕಾರದ ‘ಜನಗಣತಿ-2027’ ಭಾಗವಾಗಿ ಕರ್ನಾಟಕದಲ್ಲಿ ಏ.1ರಿಂದ ಆರಂಭವಾದ ಸ್ವಯಂ ಗಣತಿ ಏ.15ಕ್ಕೆ ಮುಗಿಯಲಿದ್ದು, ಏ.16ರಿಂದ ಒಂದು ತಿಂಗಳ ಕಾಲ ‘ಮನೆ ಗಣತಿ ಮತ್ತು ಮನೆಗಳ ಪಟ್ಟಿ ತಯಾರಿಕೆ’ ನಡೆಯಲಿದೆ. ಗಣತಿದಾರರು ನಿಮ್ಮ ಮನೆಗೆ ಬಂದು ಪ್ರತಿಯೊಂದು ಮಾಹಿತಿಯನ್ನು ಕಲೆಹಾಕಲಿದ್ದಾರೆ. ಮನೆಯಲ್ಲಿ ಎಷ್ಟು ರೂಮುಗಳಿಗೆ, ಹೆಂಚಿನ ಮನೆಯಾ? ಮೂಲಸೌಕರ್ಯ ಇದೆಯಾ? ಆಸ್ತಿ ಎಷ್ಟಿದೆ ಹೀಗೆ ಎಲ್ಲ ವಿವರಗಳನ್ನು ಕಲೆಹಾಕಲಿದ್ದಾರೆ. 16 ವರ್ಷಗಳ ಬಳಿಕ ದೇಶದಲ್ಲಿ ನಡೆಯುತ್ತಿರುವ ಜನಗಣತಿಯಲ್ಲಿ ‘ಮನೆಗಳ ಪಟ್ಟಿ ತಯಾರಿಕೆ ಮತ್ತು […] The post ರಾಜ್ಯಾದ್ಯಂತ ಇಂದು ಸ್ವಯಂ ಗಣತಿ ಅಂತ್ಯ, ನಾಳೆಯಿಂದ ಮನೆಗಣತಿ ಆರಂಭ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
HALಗೆ ಬಂದಿಳಿದ ಪ್ರಧಾನಿ ಮೋದಿ: ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರಿಂದ ಭವ್ಯ ಸ್ವಾಗತ
Next Article
ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಏಕಾಏಕಿ ನುಗ್ಗಿದ ಕಾರು, ಬಾಲಕಿ ದುರ್ಮ*ರಣ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment