ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಏಕಾಏಕಿ ನುಗ್ಗಿದ ಕಾರು, ಬಾಲಕಿ ದುರ್ಮ*ರಣ

6 months ago

56

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಚಿಕ್ಕಮಗಳೂರಿನ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್‌ ಜಯಂತಿ ಮೆರವಣಿಗೆ ಸಂಭ್ರಮ ಸ್ಮಶಾನವಾಗಿ ಬದಲಾಗಿದೆ. ನಿನ್ನೆ ಸಾಯಂಕಾಲ ವೇಗವಾಗಿ ಬಂದ ಕಾರೊಂದು ಮೆರವಣಿಗೆಯಲ್ಲಿದ್ದ ಜನರ ಮೇಲೆ ಹರಿದಿದೆ. ಇದರಿಂದಾಗಿ ಏಳು ವರ್ಷದ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೆರವಣಿಗೆ ನಡೆಯುತ್ತಿದ್ದಾಗ, ನಿಯಂತ್ರಣ ತಪ್ಪಿದ ಕಾರು ಏಕಾಏಕಿ ಜನರ ಗುಂಪಿಗೆ ನುಗ್ಗಿ ಪಲ್ಟಿಯಾಗಿದೆ. ಇಂದಾವರ ಗ್ರಾಮದಿಂದ ಬಿಳೆಕಲ್ಲು ಗ್ರಾಮದ ತನ್ನ ತಂಗಿ ಮನೆಗೆ ಹೋಗಿದ್ದ 7 ವರ್ಷದ ಬಾಲಕಿ ಸಾನ್ವಿ ಕಾರು ಗುದ್ದಿದ […] The post ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಏಕಾಏಕಿ ನುಗ್ಗಿದ ಕಾರು, ಬಾಲಕಿ ದುರ್ಮ*ರಣ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರಾಜ್ಯಾದ್ಯಂತ ಇಂದು ಸ್ವಯಂ ಗಣತಿ ಅಂತ್ಯ, ನಾಳೆಯಿಂದ ಮನೆಗಣತಿ ಆರಂಭ
Next Article
UPSC Insta–DART (Daily Aptitude and Reasoning Test) 15 Apr 2026

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment