ಪ್ರಧಾನಿಯವರನ್ನು ಬರಮಾಡಿಕೊಂಡ ಸಿಎಂ ಸಿದ್ದರಾಮಯ್ಯ

6 months ago

70

0

ಬೆಂಗಳೂರು, ಏ.15: ಆದಿಚುಂಚನಗಿರಿ ಮಠದ ಕಾರ್ಯಕ್ರಮದ ನಿಮಿತ್ತ ಬುಧವಾರ ಬೆಳಿಗ್ಗೆ ಬೆಂಗಳೂರಿಗೆ ಬಂದಿಳಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರಮಾಡಿಕೊಂಡು ಶುಭ ಕೋರಿದರು. ಸಚಿವರಾದ ಕೃಷ್ಣಬೈರೇಗೌಡ, ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ‌ ರಜನೀಶ್ ಈ ವೇಳೆ ಹಾಜರಿದ್ದರು. The post ಪ್ರಧಾನಿಯವರನ್ನು ಬರಮಾಡಿಕೊಂಡ ಸಿಎಂ ಸಿದ್ದರಾಮಯ್ಯ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
Heavy Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭ, IMD ಎಚ್ಚರಿಕೆ!
Next Article
ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment