ಅಬ್ಬಿನಹೊಳೆ ಪೊಲೀಸ್ ಠಾಣೆ | ವಾಹನಗಳ ಬಹಿರಂಗ ಹರಾಜು

6 months ago

87

0

CHITRADURGA NEWS | 15 APRIL 2026 ಚಿತ್ರದುರ್ಗ: ಅಬ್ಬಿನಹೊಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ವಾಧೀನಪಡಿಸಿಕೊಂಡಿರುವ ವಾರಸುದಾರರಿಲ್ಲದ 05 ನಿರುಪಯೋಗಿ ಮೋಟರ್ ಸೈಕಲ್‍ಗಳನ್ನು ನ್ಯಾಯಾಲಯದ ಆದೇಶದಂತೆ ಏಪ್ರಿಲ್ 23ರಂದು ಬೆಳಿಗ್ಗೆ 11ಕ್ಕೆ ಅಬ್ಬಿನಹೊಳೆ ಪೊಲೀಸ್ ಠಾಣೆ ಆವರಣದಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್… ಹೆಚ್ಚಿನ ಮಾಹಿತಿಗಾಗಿ ಹಿರಿಯೂರು ತಾಲ್ಲೂಕು ಅಬ್ಬಿನಹೊಳೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
Next Article
ಜಿಲ್ಲಾಸ್ಪತ್ರೆಯಲ್ಲಿ ಏ.18ರಂದು ಉಚಿತ ಮೂತ್ರಕೋಶ ತಪಾಸಣೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment