ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ- ಸಚಿವ ರಾಮಲಿಂಗರೆಡ್ಡಿ

6 months ago

65

0

ಬೆಂಗಳೂರು,ಏಪ್ರಿಲ್,15,2026 (www.justkannada.in): ಸಚಿವ ಸಂಪುಟ ಪುನಾರಚನೆ ಮಾಡಿ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಲು ಹಿರಿಯ ಶಾಸಕರು ದೆಹಲಿಗೆ ತೆರಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ  ರಾಮಲಿಂಗರೆಡ್ಡಿ, ಶಾಸಕರು  ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಸಹಜವಾಗಿ ಎಲ್ಲರಿಗೂ ಮಂತ್ರಿಯಾಗುವ ಆಸೆ ಇರುತ್ತದೆ. ಹೊಸಬರಿಗೆ ಅವಕಾಶ ನೀಡಬೇಕು ಅಂದರೆ ಕೆಲವರನ್ನ ಸಂಪುಟದಿಂದ ತೆಗೆಯಬೇಕಾಗುತ್ತದೆ.  ಯಾರನ್ನು ತೆಗೆಯಬೇಕು ಎಂಬುದು ಹೈಕಮಾಂಡ್  ಗೆ ಬಿಟ್ಟಿದ್ದು  ಎಂದರು. Key words: ministerial position, Minister, Ramalingareddy The post ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ- ಸಚಿವ ರಾಮಲಿಂಗರೆಡ್ಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
Next Article
ಮೈಸೂರಿನ ಐಶ್(AIISH) ನಲ್ಲಿ ‘ಪಾರ್ಕಿನ್ಸನ್’ ಕಾಯಿಲೆ ಕುರಿತು ಜಾಗೃತಿ ಕಾರ್ಯಕ್ರಮ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment