ತೆಂಕನಿಡಿಯೂರು ಕಾಲೇಜು: ಉದ್ಯೋಗ ನೋಂದಣಿ ಅಭಿಯಾನ

6 months ago

37

0

ಉಡುಪಿ, ಏ.17: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ಲೇಸ್‌ಮೆಂಟ್ ಸೆಲ್, ಐ.ಕ್ಯೂ.ಎ.ಸಿ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಉದ್ಯೋಗ ನೋಂದಣಿ ಅಭಿಯಾನ ನಡೆಯಿತು. ವಿದ್ಯಾರ್ಥಿಗಳ ಭವಿಷ್ಯದ ಉದ್ಯೋಗಾವಕಾಶಗಳನ್ನು ಗಮನದಲ್ಲಿಟ್ಟುಕೊಂಡು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕೌನ್ಸೆಲರ್ ಹಾಗೂ ತರಬೇತುದಾರರಾದ ಲಕ್ಷ್ಮೀ ಸುವರ್ಣ ಅವರು ವಿದ್ಯಾರ್ಥಿಗಳಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸೇವೆಗಳು, ಉದ್ಯೋಗ ನೋಂದಣಿಯ ಅಗತ್ಯತೆ, ಸರ್ಕಾರದಿಂದ ಲಭ್ಯವಾಗುವ ಉದ್ಯೋಗ ಮಾಹಿತಿ, […] The post ತೆಂಕನಿಡಿಯೂರು ಕಾಲೇಜು: ಉದ್ಯೋಗ ನೋಂದಣಿ ಅಭಿಯಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನಿಟ್ಟೆ: ಹೊನಲುಬೆಳಕಿನ ಫುಟ್ಬಾಲ್ ಪಂದ್ಯ
Next Article
ನಕಲಿ ವಿಕಲಚೇತನರ ಪ್ರಮಾಣಪತ್ರ ಪಡೆದವರ, ನೀಡಿದ ವೈದ್ಯರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ | ADC ಬಿ.ಟಿ.ಕುಮಾರಸ್ವಾಮಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment