ಬರದ ದವಡೆಗೆ ಕರುನಾಡು ಸಿಲುಕುತ್ತಿದ್ದರೆ ಕುರ್ಚಿಗಾಗಿ ಸಿಎಂ , ಡಿಸಿಎಂ ಮಗ್ನರಾಗಿರುವುದು ದುರದೃಷ್ಠಕರ- ಆರ್.ಅಶೋಕ್

6 months ago

67

0

ಬೆಂಗಳೂರು,ಏಪ್ರಿಲ್,17,2026 (www.justkannada.in):  ಕರುನಾಡು ಬರದ ದವಡೆಗೆ ಸಿಲುಕುತ್ತಿರುವ ಈ ಸಂಕಷ್ಟದ ಸಮಯದಲ್ಲಿ, ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಆಡಳಿತವನ್ನು ಗಾಳಿಗೆ ತೂರಿ ಕುರ್ಚಿಗಾಗಿ ದೆಹಲಿ ಪ್ರವಾಸದಲ್ಲಿ ಮಗ್ನರಾಗಿರುವುದು ಅತ್ಯಂತ ದುರದೃಷ್ಟಕರ ಎಂದು ವಿಪಕ್ಷ ನಾಯಕ ಆರ್.ಅಶೋಕ್   ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್, ರಾಜ್ಯದಲ್ಲಿ ಮುಂಗಾರು ಮಳೆ ಅಭಾವದ ಮುನ್ಸೂಚನೆ ಹಾಗೂ ಅಂತರ್ಜಲ ಮಟ್ಟದ ತೀವ್ರ ಕುಸಿತದ ವರದಿಗಳು ಆತಂಕಕಾರಿಯಾಗಿವೆ. ರಾಜ್ಯ ಸರ್ಕಾರ ಕೂಡಲೇ ಬರ ನಿರ್ವಹಣಾ ಸಮಿತಿಯನ್ನು ಸಕ್ರಿಯಗೊಳಿಸಿ ಯುದ್ಧೋಪಾದಿಯಲ್ಲಿ ಕ್ರಮ ತೆಗೆದುಕೊಳ್ಳದಿದ್ದರೆ, ಮುಂದಾಗುವ […] The post ಬರದ ದವಡೆಗೆ ಕರುನಾಡು ಸಿಲುಕುತ್ತಿದ್ದರೆ ಕುರ್ಚಿಗಾಗಿ ಸಿಎಂ , ಡಿಸಿಎಂ ಮಗ್ನರಾಗಿರುವುದು ದುರದೃಷ್ಠಕರ- ಆರ್.ಅಶೋಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕನ್ನಡ ಪುಸ್ತಕ ಸೊಗಸು’ ಬಹುಮಾನಕ್ಕೆ ಅರ್ಜಿ ಆಹ್ವಾನ
Next Article
ಬಿವೈ ರಾಘವೇಂದ್ರರನ್ನು ಗೆಲ್ಲಿಸಿ ಅಂತ ಹೇಳಿದ್ದ ಶಾಮನೂರು ವಿರುದ್ದ ಕ್ರಮ ಯಾಕಾಗಲಿಲ್ಲ? ಕೆ.ಎನ್ ರಾಜಣ್ಣ ಚಾಟಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment