ಬ್ಲಾಕ್‌ಮಾರ್ಕೆಟ್‌ನಲ್ಲಿ ದುಬಾರಿ ಮೊತ್ತಕ್ಕೆ ಐಪಿಎಲ್‌ ಟಿಕೆಟ್‌ ಸೇಲ್‌ ಮಾಡಿ ಸಿಕ್ಕಿಬಿದ್ದ ಸಿಬ್ಬಂದಿ

6 months ago

58

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕಾಳಸಂತೆಯಲ್ಲಿ ದುಬಾರಿ ಮೊತ್ತಕ್ಕೆ ಐಪಿಎಲ್‌ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಕೆಎಸ್‌ಸಿಎ ಸದಸ್ಯ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸಿಸಿಬಿ ನಡೆಸಿದ ಸ್ಟಿಂಗ್‌ ಆಪರೇಷನ್‌ನಲ್ಲಿ ದುಪ್ಪಟ್ಟು ಹಣಕ್ಕೆ ಟಿಕೆಟ್‌ ಮಾರುತ್ತಿದ್ದ ಸಿಬ್ಬಂದಿ ಸಿಕ್ಕಿಬಿದ್ದಿದ್ದಾನೆ. ಬ್ಲಾಕ್‌ನಲ್ಲಿ ಐಪಿಎಲ್ ಟಿಕೆಟ್ ಮಾರಾಟ ಮಾಡುತ್ತಿದ್ದ ಚಿನ್ನಸ್ವಾಮಿ ಸ್ಟೇಡಿಯಂನ ಲಕ್ಷ್ಮಿ ಕ್ಯಾಟರ್ಸ್ ಕ್ಯಾಪ್ಟನ್ ಚಂದ್ರಶೇಖರ್ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಚಂದ್ರಶೇಖರ್‌ ವಿಚಾರಣೆ ವೇಳೆ,ಕೆಎಸ್‌ಸಿಎ ಸದಸ್ಯ ಗಣೇಶ್ ಹರಿಕೇಶ್ ಜೊತೆ ಸೇರಿ ಹೆಚ್ಚಿನ […] The post ಬ್ಲಾಕ್‌ಮಾರ್ಕೆಟ್‌ನಲ್ಲಿ ದುಬಾರಿ ಮೊತ್ತಕ್ಕೆ ಐಪಿಎಲ್‌ ಟಿಕೆಟ್‌ ಸೇಲ್‌ ಮಾಡಿ ಸಿಕ್ಕಿಬಿದ್ದ ಸಿಬ್ಬಂದಿ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
Click here to Read More
Previous Article
ಶಿವಮೊಗ್ಗ, ಸಾಗರ, ಶಿರಸಿ ಸೇರಿದಂತೆ ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ದರಗಳ ಮಾಹಿತಿ
Next Article
ಮೈದಾನದಲ್ಲೇ ಕಿತ್ತಾಡಿಕೊಂಡ ಬುಮ್ರಾ-ಹಾರ್ದಿಕ್‌, ಸತತ ಸೋಲಿನ ಪ್ರೆಶರ್‌ ಕುತ್ತಿಗೆಗೆ ಬಂದಿದೆ!

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment