ಟ್ರೆಕ್ಕಿಂಗ್‌ ಹೋಗೋರಿಗೆ ಹೊಸ ರೂಲ್ಸ್‌, ಅವಘಡಗಳನ್ನು ತಪ್ಪಿಸೋಕೆ ಮಾಸ್ಟರ್‌ ಪ್ಲಾನ್‌

6 months ago

52

0

ರಾಜ್ಯದಲ್ಲಿ ಟ್ರೆಕ್ಕಿಂಗ್‌ ಹೋಗುವ ವೇಳೆ ಸಾಕಷ್ಟು ಅವಘಡಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸ್ಟ್ರಿಕ್ಟ್‌ ರೂಲ್ಸ್‌ ಮಾಡಿದೆ. ಪ್ರಮಾಣಿತ ಕಾರ್ಯಾಚರಣೆ ವಿಧಾನ ಜಾರಿಗೆ ತಂದಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಬೆಂಗಳೂರಿನ ಸೆವೆನ್ ಮಿನಿಸ್ಟರ್ ಕ್ವಾರ್ಟರ್ಸ್‌ನಲ್ಲಿ ಎಸ್‌ಒಪಿ ಬಿಡುಗಡೆ ಮಾಡಿ ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 44 ಚಾರಣ ಪಾಯಿಂಟ್‌ಗಳು ಕಾರ್ಯನಿರ್ವಹಿಸುತ್ತಿವೆ. ಕೊಡಗು ತಡಿಯಾಂಡಮೊಳ್ ಸೇರಿದಂತೆ ಹಲವು ಕಡೆಗಳಲ್ಲಿ ಚಾರಣಕ್ಕೆ ತೆರಳಿದವರು ನಾಪತ್ತೆಯಾಗಿರುವುದು ಹಾಗೂ ಚಿಕ್ಕಮಗಳೂರಿನಲ್ಲಿ ಬಾಲಕಿ ಸಾವನ್ನಪ್ಪಿದ ಘಟನೆಗಳ ಹಿನ್ನೆಲೆಯಲ್ಲಿ ಈ ಕ್ರಮ […] The post ಟ್ರೆಕ್ಕಿಂಗ್‌ ಹೋಗೋರಿಗೆ ಹೊಸ ರೂಲ್ಸ್‌, ಅವಘಡಗಳನ್ನು ತಪ್ಪಿಸೋಕೆ ಮಾಸ್ಟರ್‌ ಪ್ಲಾನ್‌ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಯಾದಗಿರಿ ಬಳಿ ಭೀಕರ ಅಪಘಾತ: ಸ್ಥಳದಲ್ಲಿಯೇ ನಾಲ್ಕು ಮಂದಿ ದುರ್ಮ*ರಣ
Next Article
VIRAL | ಕುಡಿದು ಬಂದಿದ್ದ ಕಸ್ಟಮರ್‌ಗೆ ಟೆಸ್ಟ್‌ಡ್ರೈವ್‌ ಕಾರ್‌ಕೊಟ್ಟ ಸಿಬ್ಬಂದಿ, ನಾಲ್ಕು ವಾಹನ ಮಟಾಶ್‌!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment