ಇಂದಿನಿಂದ ಮನೆ ಮನೆ ಜನಗಣತಿ ಆರಂಭ, ಈ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಿ

6 months ago

30

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಇಂದಿನಿಂದ ಮನೆ ಮನೆ ಗಣತಿ ಆರಂಭವಾಗಲಿದೆ. ಗಣತಿದಾರರು ನಿಮ್ಮ ಮನೆಯ ಬಾಗಿಲಿಗೆ ಬಂದು ಕೆಲವು ಪ್ರಶ್ನೆಗಳನ್ನು ಕೇಳಿ ಉತ್ತರ ತೆಗೆದುಕೊಂಡು ಹೋಗಲಿದ್ದಾರೆ. ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಜನಗಣತಿ-2027ರ ಕಾರ್ಯಕ್ಕೆ 23 ಸಾವಿರಕ್ಕೂ ಹೆಚ್ಚು ಗಣತಿದಾರರು, 2900 ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ. ಇದು ಮೊದಲನೆಯ ಹಂತದ ಮನೆಗಣತಿಯಾಗಿದೆ. ಈ ಕಾರ್ಯ ಮುಗಿದ ನಂತರ ಮುಂದಿನ ವರ್ಷ ಏಪ್ರಿಲ್‌ನಲ್ಲಿ ಎರಡನೇ ಹಂತ ಆರಂಭವಾಗುತ್ತದೆ. ಗಣತಿದಾರರು ಕೇಳುವ ಪ್ರಶ್ನೆಗಳಿಗೆ ಸೂಕ್ತ […] The post ಇಂದಿನಿಂದ ಮನೆ ಮನೆ ಜನಗಣತಿ ಆರಂಭ, ಈ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
HEART ATTACK | ಹೃದಯಾಘಾತದಿಂದ ಮಧುಗಿರಿ ಕೋರ್ಟ್ ಜಡ್ಜ್ ನಿಧನ
Next Article
SHOCKING | ಚಿಕನ್‌ ಪ್ರಿಯರೇ ಎಚ್ಚರ! ರಾಜ್ಯಕ್ಕೂ ಕಾಲಿಟ್ಟಿದೆ ಹಕ್ಕಿಜ್ವರ, ಪೌಲ್ಟ್ರಿ ಬಂದ್‌

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment