ಲೋಕಸಭೆಯಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಗೆ ಸೋಲು

6 months ago

68

0

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮತ್ತು ಕ್ಷೇತ್ರ ಮರುವಿಂಗಡಣೆ ಮಸೂದೆ ಸೇರಿದಂತೆ ಸಂವಿಧಾನ ತಿದ್ದುಪಡಿ ಮಸೂದೆಗೆ ಹಿನ್ನಡೆಯಾಗಿದೆ. 2/3ರಷ್ಟು ಮತಬಲವನ್ನು ಪಡೆಯಲು ವಿಫಲವಾದ ಕಾರಣ ಮಸೂದೆಗಳಿಗೆ ಸೋಲುಂಟಾಗಿದೆ. ಮಸೂದೆಗಳ ಅಂಗೀಕಾರವಾಗಲು ಮೂರನೇ ಎರಡರಷ್ಟು ಅಂದರೆ 360 ಮತಗಳ ಅಗತ್ಯವಿತ್ತು. ಆದರೆ ಮತವಿಭಜನೆಯಾಗಿ 278-211 ಮತಗಳ ಅಂತರ ಉಂಟಾಗಿದೆ. ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಬಳಿ 297 ಸದಸ್ಯರ ಬಲವಿದ್ದರೆ, ವಿಪಕ್ಷಗಳ ಒಕ್ಕೂಟ ಇಂಡಿಯಾ ಮೈತ್ರಿಕೂಟದ ಬಲ 234 ಆಗಿತ್ತು. ಮತ ವಿಭಜನೆಯಾಗಿ ಒಟ್ಟು 489 ಸದಸ್ಯರು ಉಪಸ್ಥಿತರಿದ್ದರು. The post ಲೋಕಸಭೆಯಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಗೆ ಸೋಲು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರೈತರ ಕೃಷಿ ಪಂಪ್‍ಸೆಟ್‍ಗೆ ಸೋಲಾರ್ ಅಳವಡಿಕೆ | ಕಂಪನಿಯಿಂದ ಸಿವಿಲ್ ಕಾಮಗಾರಿ ಪೂರ್ಣಗೊಳಿಸಿ | ರೈತರ ಮನವಿ 
Next Article
ಬೀದಿನಾಟಕ ಕಲಾತಂಡಗಳ ಒಕ್ಕೂಟದ ರಾಜ್ಯಾಧ್ಯಕ್ಷರಾಗಿ ಸಬ್ಬನಹಳ್ಳಿ ರಾಜು ಆಯ್ಕೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment