ಕೊಲೆ ಪ್ರಕರಣ | ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

6 months ago

57

0

ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ಧಾರವಾಡ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶ ಸಂತೋಷ್‌ ಗಜಾನನ್‌ ಭಟ್‌ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ದೋ‍ಷಿ ಎಂದು ಘೋಷಿಸಿದ್ದರು. ಶುಕ್ರವಾರ ಶಿಕ್ಷೆಯನ್ನು ಪ್ರಕಟಿಸಿದ್ದಾರೆ. ಇನ್ನು ನಿನ್ನೆ ನಡೆದ ಕೊನೆಯ ವಿಚಾರಣೆ ವೇಳೆ ಶಿಕ್ಷೆ ಪ್ರಮಾಣವನ್ನು ಕಡಿಮೆ ಮಾಡುವಂತೆ ನ್ಯಾಯಾಲಯಕ್ಕೆ […] The post ಕೊಲೆ ಪ್ರಕರಣ | ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಹಿಳೆಯರನ್ನು ಪೊಲೀಸರು ಗೌರವದಿಂದ ನಡೆಸಿಕೊಳ್ಳಿ ; ಡಾ.ನಾಗಲಕ್ಷ್ಮಿ ಚೌಧರಿ
Next Article
ಮಂಡ್ಯ | ರೋಡ್ ರೋಮಿಯೋಗಳನ್ನು ನಿಯಂತ್ರಿಸಿ ; ಮಹಿಳಾ ಆಯೋಗದ ಅಧ್ಯಕ್ಷರಿಗೆ ಮನವಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment