ದಾವಣಗೆರೆ ವಿಶ್ವವಿದ್ಯಾನಿಲಯ|ಸುಳ್ಳು ಸುದ್ದಿ ಪ್ರಜಾಪ್ರಭುತ್ವಕ್ಕೆ ದೊಡ್ಡ ಸವಾಲು: ಸಂಗ್ರೇಶಿ

6 months ago

69

0

ದಾವಣಗೆರೆ: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸುಳ್ಳು ಸುದ್ದಿಗಳು ಪ್ರಜಾಪ್ರಭುತ್ವಕ್ಕೆ ದೊಡ್ಡ ಸವಾಲಾಗಿವೆ. ಮತದಾರರನ್ನು ದಿಕ್ಕುತಪ್ಪಿಸುವ ಇಂತಹ ಪ್ರಯತ್ನಗಳನ್ನು ತಡೆಯಲು ಮತ್ತು ನಿಖರವಾದ ಮಾಹಿತಿಯನ್ನು ಒದಗಿಸಲು ಚುನಾವಣಾ ಆಯೋಗವು ಸದಾ ಸನ್ನದ್ಧವಾಗಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿ ತಿಳಿಸಿದರು. ಪ್ರಜಾಪ್ರಭುತ್ವ ಬಲಗೊಳಿಸುವಲ್ಲಿ ಚುನಾವಣಾ ಆಯೋಗದ ಪಾತ್ರ ಕುರಿತು ದಾವಣಗೆರೆ ವಿಶ್ವವಿದ್ಯಾನಿಲಯ ರಾಜ್ಯಶಾಸ್ತç ಅಧ್ಯಯನ ವಿಭಾಗದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ, ದಿಕ್ಸೂಚಿ ಭಾಷಣ ಮಾಡಿದರು. ‘ಪ್ರಜಾಪ್ರಭುತ್ವ ಕೇವಲ ಒಂದು ಆಡಳಿತ ವ್ಯವಸ್ಥೆಯಲ್ಲ; […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಗುಡುಗು-ಮಿಂಚು ಹಾಗೂ ಉಷ್ಣ ಅಲೆ ತಡೆಗೆ ಮುನ್ನೆಚ್ಚರಿಕೆ ವಹಿಸಿ : ಎಸ್.ಹೊನ್ನಾಂಭಾ
Next Article
ಅವರೇನು ಸಿಎಂ ಗುಂಪು ಅಂತಾ ಬೋರ್ಡ್ ಹಾಕಿಕೊಂಡಿದ್ದಾರಾ? ಡಿಸಿಎಂ ಡಿಕೆ ಶಿವಕುಮಾರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment