ಮಹಿಳೆಯರಿಗೆ ನ್ಯಾಯ ಸಿಗಬೇಕಾದ ಅವಕಾಶ ಮತ್ತೊಮ್ಮೆ ಕೈತಪ್ಪಿದೆ: ಹೆಚ್.ಡಿ.ಕೆ ವಿಷಾದ

6 months ago

43

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಲೋಕಸಭೆಯಲ್ಲಿ ಮಹಿಳಾ ಮೀಸಲು ಮಸೂದೆ ತಿರಸ್ಕೃತವಾಗಿರುವ ಹಿನ್ನೆಲೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆಯರ ಪರ ನಿಲುವಿನಲ್ಲಿ ಕಾಂಗ್ರೆಸ್ ಯಾವುದೇ ಬದಲಾವಣೆ ತೋರಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡ ಅವರು, 1996ರಲ್ಲಿ ನಡೆದ ಘಟನೆಗಳನ್ನು ನೆನಪಿಸಿಕೊಂಡು, ಮೂರು ದಶಕಗಳ ನಂತರವೂ ಅದೇ ಮನೋಭಾವ ಮುಂದುವರಿದಿದೆ ಎಂದು ತಿಳಿಸಿದ್ದಾರೆ. ಅಂದು ಹೆಚ್.ಡಿ.ದೇವೇಗೌಡ ಅವರ ನೇತೃತ್ವದ ಸರ್ಕಾರ ಮಹಿಳೆಯರಿಗೆ 33% ಮೀಸಲು ನೀಡಲು […] The post ಮಹಿಳೆಯರಿಗೆ ನ್ಯಾಯ ಸಿಗಬೇಕಾದ ಅವಕಾಶ ಮತ್ತೊಮ್ಮೆ ಕೈತಪ್ಪಿದೆ: ಹೆಚ್.ಡಿ.ಕೆ ವಿಷಾದ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
LIFE | ನಮ್ಮ ಜೀವನದಲ್ಲಿ ‘pause’ ಕೊಡಬೇಕಾದ ಟೈಮ್ ಇದು..
Next Article
ಬೆಂಗಳೂರಿಗೆ ‘ಜಲಕಂಟಕ’?: KRSನಲ್ಲಿ ಕುಸಿದ ನೀರಿನ ಮಟ್ಟ; ಮುಂಗಾರು ತಡವಾದರೆ ಸಂಕಷ್ಟ ಕಟ್ಟಿಟ್ಟಬುತ್ತಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment